DAKSHINA KANNADA1 year ago
Karnataka election : ಕಾನೂನು ಸುವ್ಯವಸ್ಥೆಗೆ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಅರೆಸೇನಾ ಪಡೆ..!
ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಯಲ್ಲಿ ಚುನಾವಣೆಗೆ ಸಂಬಂಧಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಮೊದಲ ಹಂತದಲ್ಲಿ 4 CRPF ಕಂಪನಿಗಳು ಜಿಲ್ಲೆಗೆ ಆಗಮಿಸಿವೆ....