LATEST NEWS1 year ago
Karkala: ಪರಶುರಾಮ ಥೀಮ್ ಪಾರ್ಕ್ ನಲ್ಲಿ ಅವ್ಯವಹಾರ ಶಂಕೆ- ಸಮಾನ ಮನಸ್ಕ ಸಂಘಟನೆಯಿಂದ ಉಪವಾಸ ಸತ್ಯಾಗ್ರಹ
ಕಾರ್ಕಳದ ಬೈಲೂರಿನಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಶ್ರೀ ಪರಶುರಾಮ ಥೀಮ್ ಪಾರ್ಕ್ ನ ಅವ್ಯವಹಾರದ ಕುರಿತು ಜಿಲ್ಲಾಡಳಿತ ಕೂಡಲೇ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಜನರ ಮುಂದಿಡ ಬೇಕೆಂದು ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಯ ಕಾರ್ಯಕರ್ತರು ಅನಿರ್ಧಿಷ್ಠಾವಧಿ ಉಪವಾಸ...