ಮಂಗಳೂರು : ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತ ಮತ್ತೊಂದು ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ. ಈ ಮೂಲಕ ಭಾರತ 6 ಚಿನ್ನದ ಪದಕ ತನ್ನದಾಗಿಸಿಕೊಂಡಿದೆ. ಕ್ರೀಡಾಕೂಟದ ಒಂಬತ್ತನೇ ದಿನ ಪುರುಷರ ಹೈಜಂಪ್-ಟಿ64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್...
ಬಹುನಿರೀಕ್ಷಿತ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟಕ್ಕೆ ಇಂದು (ಆಗಸ್ಟ್ 28) ಅಧಿಕೃತ ಚಾಲನೆ ಸಿಗಲಿದೆ. ಯಶಸ್ವಿಯಾಗಿ ಒಲಿಂಪಿಕ್ಸ್ ಆಯೋಜಿಸಿದ ಪ್ಯಾರಿಸ್ ಇದೀಗ 17 ನೇ ಆವೃತ್ತಿಯ ಪ್ಯಾರಾಲಿಂಪಿಕ್ಸ್ ಕ್ರೀಡೆಗೆ ಸಜ್ಜಾಗಿದೆ. ಕಾನ್ಕಾಎಡ್ ಚೌಕದಲ್ಲಿ ಇಂದು ನಡೆಯಲಿರುವ ಅದ್ಧೂರಿ ಆರಂಭೋತ್ಸವದೊಂದಿಗೆ...
ದೆಹಲಿ/ಮಂಗಳೂರು: ಕೇವಲ ನೂರು ಗ್ರಾಂ ಹೆಚ್ಚಿದ್ದರಿಂದ ವಿನೇಶ್ ಫೋಗಾಟ್ ರವರು ಪ್ಯಾರಿಸ್ನಲ್ಲಿ ನಡೆದ ಒಲಿಂಪಿಕ್ಸ್ ಕುಸ್ತಿ ಪಂದ್ಯಾಟದಿಂದ ಅನರ್ಹಗೊಂಡಿದ್ದರು. ಸೆಮಿ ಫೈನಲ್ ನಲ್ಲಿ ಘಟಾನುಘಟಿ ಸ್ಪರ್ಧಿಯನ್ನು ಮಣಿಸಿ ಫೈನಲ್ ಗೆ ಪ್ರವೇಶ ನೀಡಿದ್ದ ವಿನೇಶ್ ಮೇಲೆ...
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ 2024ರ ಕುಸ್ತಿ ಪಂದ್ಯಾಟದಲ್ಲಿ ವಿನೀಶ್ ಫೋಗಾಟ್ ಫೈನಲ್ ತಲುಪಿದ್ದರೂ ತೂಕ ಹೆಚ್ಚಳದಿಂದಾಗಿ ಪಂದ್ಯದಿಂದ ಅನರ್ಹಗೊಂಡಿದ್ದರು. ಫೈನಲ್ನಿಂದ ಅನರ್ಹಗೊಂಡ ಬಳಿಕ ಬೆಳ್ಳಿ ಪದಕಕ್ಕಾಗಿ ವಿನೇಶ್ ಕ್ರೀಡಾ ಮದ್ಯಸ್ಥಿಕೆ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ...
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಅಭಿಯಾನ ಅಂತ್ಯವಾಗಿದೆ. ಟೋಕಿಯೋ ಒಲಿಂಪಿಕ್ಸ್ನಲ್ಲಿ ಈ ಸಲ ಭಾರತೀಯರು ಗೆದ್ದಿರುವುದು ಕೇವಲ 6 ಪದಕಗಳು ಮಾತ್ರ. ಈ ಬಾರಿಯ ಒಲಿಂಪಿಕ್ಸ್ನಲ್ಲಿ ಭಾರತದ 117 ಕ್ರೀಡಾಪಟುಗಳು ಭಾಗವಹಿಸಿದ್ದರು. ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತೀಯರು ಗೆದ್ದ...
ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಹಾಕಿಯಲ್ಲಿ ಸ್ಪೇನ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಕಂಚಿನ ಪದಕ ಪಡೆದುಕೊಂಡಿದೆ. ಇಂದು ಕಂಚಿನ ಪದಕಕ್ಕಾಗಿ ನಡೆದ ರೋಚಕ ಪಂದ್ಯದಲ್ಲಿ ಭಾರತ ತಂಡವು ಸ್ಪೇನ್ ವಿರುದ್ಧ 2-1 ಗೋಲುಗಳ ಅಂತರದಿಂದ...
OLYMPIC: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಇನ್ನೇನು ಚಿನ್ನದ ಪದಕದ ಬೇಟೆಗೆ ಸಿದ್ಧರಾಗಿದ್ದ ಭಾರತದ ಗಟ್ಟಿಗಿತ್ತಿ ವಿನೇಶ್ ಫೋಗಾಟ್ ರವರನ್ನು ಪಂದ್ಯದಿಂದ ಅನರ್ಹಗೊಳಿಸಿದ್ದರು. ಈ ಬೆನ್ನಲ್ಲೇ ವಿನೇಶ್ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಹಾಕುವುದರ ಮೂಲಕ ಕುಸ್ತಿ ಪಂದ್ಯಕ್ಕೆ...
ಮಂಗಳೂರು/ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಗುರುವಾರ (ಆಗಸ್ಟ್1) ಭಾರತಕ್ಕೆ ನಿರಾಸೆಯಾಗಿದೆ. ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಸೋಲಿನ ಮೂಲಕ ಟೂರ್ನಿಯಿಂದಲೇ ಔಟ್ ಆಗಿದ್ದಾರೆ. ಲಾ ಚಾಪೆಲ್ ಅರೆನಾದ ಕೋರ್ಟ್ 3ರಲ್ಲಿ ನಡೆದ ಪಂದ್ಯದಲ್ಲಿ...
ಪ್ಯಾರಿಸ್ ಒಲಿಂಪಿಕ್ಸ್ನ ಪುರುಷರ 50 ಮೀ ರೈಫಲ್ 3 ಪೊಸಿಷನ್ ಸುತ್ತಿನಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. 8 ಮಂದಿ ಒಳಗೊಂಡಿದ್ದ ಫೈನಲ್ ಸುತ್ತಿನಲ್ಲಿ ಒಟ್ಟು 451.4 ಅಂಕಗಳನ್ನು ಕಲೆಹಾಕುವ ಮೂಲಕ ಭಾರತೀಯ ಶೂಟರ್...
ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನ ಭಾರತ ಕಂಚಿನ ಪದಕದೊಂದಿಗೆ ತನ್ನ ಖಾತೆಯನ್ನು ತೆರೆದಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕ ಪಡೆದಿದ್ದಾರೆ. ಶೂಟಿಂಗ್...