LATEST NEWS17 hours ago
ವಿಶ್ವ ಸಂಸ್ಥೆಗೆ ಗುಡ್ ಬೈ…ಅಧಿಕಾರಕ್ಕೇರುತ್ತಲೇ ಟ್ರಂಪ್ ಸಾಲು ಸಾಲು ಶಾ*ಕಿಂಗ್ ನಿರ್ಧಾರ!
ಮಂಗಳೂರು/ ವಾಷಿಂಗ್ಟನ್: ಯುಸ್ನ 47 ನೇ ಅಧ್ಯಕ್ಷನಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಕೆಲವೊಂದು ನಿರ್ಧಾರಗಳನ್ನು ತಾಳಿದ್ದು, ಶಾ*ಕಿಂಗ್ ಆದೇಶಗಳಿಗೆ ಸಹಿ ಹಾಕಿದ್ದಾರೆ. ವಿಶ್ವಸಂಸ್ಥೆಯಿಂದ ಹೊರಕ್ಕೆ : ಅಮೆರಿಕ ಅಧ್ಯಕ್ಷ ಡೊನಾಲ್ಡ್...