DAKSHINA KANNADA2 years ago
ಪುತ್ತೂರಿನಲ್ಲಿ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ
ಪುತ್ತೂರು: ಬೈಕೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ಗೆ ಹೊಡೆದ ಘಟನೆ ಸೆ.3ರಂದು ರಾತ್ರಿ ಪುತ್ತೂರಿನ ಪರ್ಲಡ್ಕ ರಸ್ತೆಯಲ್ಲಿ ನಿನ್ನೆ ನಡೆದಿದ್ದು, ಬೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪುತ್ತೂರು ಗಣೇಶೋತ್ಸವ...