LATEST NEWS2 years ago
ಶಿಕ್ಷಕರ ನೇಮಕಾತಿ ಹಗರಣ: ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಅರೆಸ್ಟ್-20 ಕೋಟಿ ರೂ ಕ್ಯಾಶ್ ಪತ್ತೆ
ಕೊಲ್ಕತ್ತ: ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಇಂದು ಬೆಳಿಗ್ಗೆ ಬಂಧಿಸಿದ್ದಾರೆ. ಇದೇ ವೇಳೆ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ...