BANTWAL2 years ago
ವಿಟ್ಲ: ಆಕಸ್ಮಿಕವಾಗಿ ರೈಲಿನಡಿಗೆ ಬಿದ್ದು ಯುವಕ ದಾರುಣ ಅಂತ್ಯ…
ವಿಟ್ಲ: ವ್ಯಕ್ತಿಯೊಬ್ಬರು ರೈಲಿನಡಿಗೆ ಬಿದ್ದು ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗಲೇ ದಾರುಣವಾಗಿ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ವಿಟ್ಲದಲ್ಲಿ ನಡೆದಿದೆ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ರೈಲು ನೇರಳಕಟ್ಟೆ ಸಮೀಪ ನಿಧಾನವಾಗಿ ಚಲಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ರೈಲ್ವೇ...