ಮಂಗಳೂರು: ದಕ್ಷಿಣ ಕನ್ನಡ ನಾಡಿನ ಹಿರಿಯ ಸಾಹಿತಿ, ಬ್ಯಾರಿ ಸಂಶೋಧಕ, ಪತ್ರಕರ್ತ, ನಿವೃತ್ತ ಉಪನ್ಯಾಸಕ (84) ಪ್ರೊ. ಬಿ.ಎಂ. ಇಚ್ಲಂಗೋಡು ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ತಡರಾತ್ರಿ ನಿಧನರಾದರು.ಮಂಗಳೂರಿನ ಅತ್ತಾವರ ನಂದಿಗುಡ್ಡೆಯ ನಿವಾಸಿಯಾಗಿದ್ದ ಬಿ.ಎಂ....
ಲಖನೌ:ಕರೊನಾ ಮಹಾಮಾರಿ ಜನರ ಪ್ರಾಣವನ್ನು ಬಲಿ ತೆಗೆದುಕೊಳ್ಳಲು ಆರಂಭಿಸಿದೆ. ಆಸ್ಪತ್ರೆಗಳ ಒಳಗೆ ಮತ್ತು ಹೊರಗೆ ಜನರು ನರಳಾಡುತ್ತಿರುವ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ.ಹೆಂಡತಿ ಸಾಯುತ್ತಿದ್ದಾಳೆ, ದಯಮಾಡಿ ಸಹಾಯ ಮಾಡಿ ಎಂದು ಅಂಗಲಾಚುತ್ತಿದ್ದ ಗಂಡನ ತೋಳಿನಲ್ಲೇ ಹೆಂಡತಿ ಪ್ರಾಣ...
ನವದೆಹಲಿ: ಕೊರೊನಾ ಮಹಾಮಾರಿಯೆಂಬ ಪೆಡಂಭೂತಕ್ಕೆ ಭೂಗತ ಪಾತಕಿ ಛೋಟಾ ರಾಜನ್ ಬಲಿಯಾಗಿದ್ದಾನೆ ಎಂಬ ವದಂತಿ ಹರಿದಾಡುತ್ತಿದೆ. ಜೈಲು ಪಾಲಾಗಿದ್ದ ಭೂಗತ ಪಾತಕಿ ಛೋಟಾ ರಾಜನ್ ಕೋವಿಡ್ ನಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ....
ಚಿಕ್ಕಮಗಳೂರು: ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದ ಕೃಷ್ಣಮೂರ್ತಿ ಸಹೋದರಿ ವತ್ಸಲಾ ಶಿವಕುಮಾರ್ ಇಂದು ಬೆಳಗ್ಗೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ ತಿಂಗಳ ಕೊನೆಯಲ್ಲಿ ಕೃ ಷ್ಣ ಮೂರ್ತಿ ತಾಯಿಯೂ ಕೊರೊನಾ ಸೋಂಕಿಗೆ ಬಲಿಯಾಗಿದ್ದು...
ಉಡುಪಿ: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಸಾಹಿತಿ ಡಾ.ಭಾಸ್ಕರ್ ಮಯ್ಯ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.ಎಪ್ರಿಲ್ 17 , 1952 ರಲ್ಲಿ ಉಡುಪಿಯ ಸಾಲಿಗ್ರಾಮದ ಗುಡ್ಮಿಯಲ್ಲಿ...
ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರುತ್ತಿದೆ. ಈ ಕೊರೊನಾ ಮಹಾಮಾರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಆಪ್ತ ಸಹಾಯಕ ರಮೇಶ್ ಅವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಎಪ್ರಿಲ್ 13ರಂದು ರಮೇಶ್ ಅವರಿಗೆ...
ಬೆಂಗಳೂರು: ಕನ್ನಡದ ನಿಘಂಟು ತಜ್ಞರೆಂದೇ ಖ್ಯಾತಿ ಪಡೆದಿದ್ದ ಖ್ಯಾತ ಭಾಷಾ ತಜ್ಞ, ಶತಾಯುಷಿ ಪ್ರೊ.ಜಿ .ವೆಂಕಟಸುಬ್ಬಯ್ಯ ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 108 ವರ್ಷ ವಯಸ್ಸಾಗಿತ್ತು. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ವೆಂಕಟಸುಬ್ಬಯ್ಯ ಅವರು, ಭಾನುವಾರ ತಡರಾತ್ರಿ 1.15ಕ್ಕೆ...
ಮಂಗಳೂರು:ತುಳು ಚಿತ್ರರಂಗದ ಖ್ಯಾತ ನಿರ್ದೇಶಕ ರಘು ಶೆಟ್ಟಿ ಅವರು ಶನಿವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ಮೂಡಬಿದಿರೆ ಮೂಲದ ರಘು ಶೆಟ್ಟಿ ಪತ್ನಿ ಹಾಗೂ ಓರ್ವ...
ಮಂಗಳೂರು: ನಾಟಕ ಕಲಾವಿದ, ಸಮಾಜ ಸೇವಕ ಪೀಟರ್ ವಿಕ್ಟರ್ ಬೆನೆಡಿಕ್ಟ್ ಬೋಳಾರ್ (73) ಅವರು ಇಂದು ಮುಂಜಾನೆ 4.50ಕ್ಕೆ ನಿಧನರಾದರು.70 ರ ದಶಕದಲ್ಲೇ ರಂಗಭೂಮಿಗೆ ಬಂದ ಬೆನೆಡಿಕ್ಟ್ ತುಳು, ಕೊಂಕಣಿ ನಾಟಕಗಳಲ್ಲಿ ಚತುರ ಅಭಿನಯ ಮತ್ತು...
ಮೂಡುಬಿದಿರೆ : ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರ ಮಾತೃಶ್ರೀ ಅಮಿದಾಬಿ(೮೮) ಶುಕ್ರವಾರ ಬೆಳಿಗ್ಗೆ ದೆಹಲಿಯಲ್ಲಿ ನಿಧನರಾದರು.ಅವರಿಗೆ ೬ ಮಂದಿ ಪುತ್ರರು ಹಾಗೂ ಪುತ್ರಿ ಇದ್ದಾರೆ. ಅಬ್ದುಲ್ ನಜೀರ್ ಮಾತೃಶ್ರೀಯವರೊಂದಿಗೆ ದೆಹಲಿಯಲ್ಲೇ ನೆಲೆಸಿದ್ದರು. ಪಾರ್ಥಿವ...