ಬೆಂಗಳೂರು: ಪಾಸ್ಪೋರ್ಟ್ ಸಂಬಂಧ ಪಟ್ಟ ಕೆಲಸಗಳಿಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದೆ. ಆಗಸ್ಟ್ 29, ಗುರುವಾರ ಸಂಜೆ 8 ಗಂಟೆಯಿಂದ ಸೆಪ್ಟಂಬರ್ 2, ಬೆಳಗ್ಗೆ 6 ಗಂಟೆಯವರೆಗೂ ಪಾಸ್ಪೋರ್ಟ್ ಸೇವಾ ಪೋರ್ಟಲ್ ಬಂದ್ ಆಗಿರುತ್ತದೆ. ಟೆಕ್ನಿಕಲ್ ಮೈಂಟೆನೆನ್ಸ್...
ಮಂಗಳೂರು: ವಿದೇಶದಲ್ಲಿ ಉದ್ಯೋಗ ದೊರಕಿಸಿಕೊಡುವುದಾಗಿ ಹಣ ಪಡೆದು ವಂಚಿಸುವ ಏಜೆನ್ಸಿಗಳಿದ್ದು, ಈ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಮಂಗಳೂರು ಪೊಲೀಸರು ತಿಳಿಸಿದ್ದಾರೆ. ಅನಧಿಕೃತ ಏಜೆನ್ಸಿಗಳೊಂದಿಗೆ ವ್ಯವಹರಿಸಬಾರದು ಎಂದು ವಿದೇಶಾಂಗ ಸಚಿವಾಲಯದ ಎಮಿಗ್ರೆಂಟ್ ಅಧಿಕಾರಿಯವರು ಸೂಚನೆ ನೀಡಿದ್ದಾರೆ ಎಂದು...