LATEST NEWS3 weeks ago
ಇಂದಿನಿಂದ 4 ದಿನ ಪಾಸ್ಪೋರ್ಟ್ ಸೇವಾ ಪೋರ್ಟಲ್ ಬಂದ್
ಬೆಂಗಳೂರು: ಪಾಸ್ಪೋರ್ಟ್ ಸಂಬಂಧ ಪಟ್ಟ ಕೆಲಸಗಳಿಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದೆ. ಆಗಸ್ಟ್ 29, ಗುರುವಾರ ಸಂಜೆ 8 ಗಂಟೆಯಿಂದ ಸೆಪ್ಟಂಬರ್ 2, ಬೆಳಗ್ಗೆ 6 ಗಂಟೆಯವರೆಗೂ ಪಾಸ್ಪೋರ್ಟ್ ಸೇವಾ ಪೋರ್ಟಲ್ ಬಂದ್ ಆಗಿರುತ್ತದೆ. ಟೆಕ್ನಿಕಲ್ ಮೈಂಟೆನೆನ್ಸ್...