LATEST NEWS2 years ago
‘ಪೇಸಿಎಂ’ ಅಭಿಯಾನ ಮಾಡುತ್ತಿರುವ ಕಾಂಗ್ರೆಸ್ನದ್ದು ಡರ್ಟಿ ಪಾಲಿಟಿಕ್ಸ್-CM ಕಿಡಿ
ಚಿತ್ರದುರ್ಗ: ಪೇ ಸಿಎಂ ಅಭಿಯಾನ ಮಾಡುತ್ತಿರುವ ಕಾಂಗ್ರೆಸ್ಸಿಗರದ್ದು ಡರ್ಟಿ ಪಾಲಿಟಿಕ್ಸ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ‘ಯಾವುದಾದರೂ ವಿಚಾರವಿದ್ದರೆ, ನೇರವಾಗಿ ಮಾತಾಡಬೇಕು, ದಾಖಲೆ ನೀಡಬೇಕು ಹಾಗೂ ತನಿಖೆಯಾಗಬೇಕು....