LATEST NEWS7 hours ago
ಛೇ! ಇದೆಂಥ ಅಮಾನವೀಯ ಕೃ*ತ್ಯ; ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಕಿ*ಡಿಗೇಡಿಗಳು
ಮಂಗಳೂರು/ಬೆಂಗಳೂರು : ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಅಮಾನವೀಯ ಕೃ*ತ್ಯ ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದಿದೆ. ತಡರಾತ್ರಿ ದು*ಷ್ಕರ್ಮಿಗಳು ವಿ*ಕೃತಿ ಮೆರೆದಿದ್ದಾರೆ. ರಸ್ತೆಯಲ್ಲಿ ಮಲಗಿದ್ದ ಕೆಚ್ಚಲುಗಳನ್ನು ಕೊಯ್ದು ಕಿ*ಡಿಗೇಡಿಗಳು ಪರಾರಿಯಾಗಿದ್ದಾರೆ. ರಾತ್ರಿಯಿಡೀ ಹಸುಗಳು ರ*ಕ್ತದ ಮಡುವಿನಲ್ಲಿ...