ಹೈದರಾಬಾದ್: ರಾಷ್ಟ್ರಿಯ ಪಕ್ಷಿ ನವಿಲಿನ ಮಾಂಸದ ಅಡುಗೆ ಮಾಡುವುದೇಗೆ ಎಂದು ವಿಡಿಯೋ ಮಾಡಿ ಯೂಟ್ಯೂಬ್ಗೆ ಅಪ್ಲೋಡ್ ಮಾಡಿದ್ದ ವ್ಯಕ್ತಿಯನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ತೆಲಂಗಾಣದ ಸಿರ್ಸಿಲ್ಲಾ ನಗರದ ತಂಗಲ್ಲಾಪಲ್ಲಿ ಮಂಡಲದಲ್ಲಿ ಈ ಘಟನೆ ನಡೆದಿದೆ. ಯೂಟ್ಯೂಬರ್...
ಮಧ್ಯ ಪ್ರದೇಶದ ಭೋಪಾಲ್ ನ ಕಾತ್ನಿ ಜಿಲ್ಲೆಯಲ್ಲಿ ನವಿಲಿನ ಗರಿ ಕಿತ್ತು ಚಿತ್ರಹಿಂಸೆ ನೀಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯುವಕನೊಬ್ಬನ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ. ಮಧ್ಯ ಪ್ರದೇಶ: ಮಧ್ಯ ಪ್ರದೇಶದ ಭೋಪಾಲ್ ನ...
ಉಳ್ಳಾಲ: ನಗರ ಹೊರ ವಲಯದ ಸೋಮೇಶ್ವರ ಪುರಸಭೆ ವ್ಯಾಪ್ತಿಯಲ್ಲಿ ನವಿಲೊಂದು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಕೊಟೆಕಾರು ಸ್ಟೆಲ್ಲಾ ಮೇರೀಸ್ ಶಾಲೆಯ ಹಿಂಭಾಗದಲ್ಲಿ ಒಂದು ವಾರದಿಂದ ಸತ್ತು ಬಿದ್ದಿರುವ ಸ್ಥಿತಿಯಲ್ಲಿ ನವಿಲು ಪತ್ತೆಯಾಗಿದೆ. ರೈಲು ಢಿಕ್ಕಿ ಹೊಡೆದು...
ಉಡುಪಿ: ಇಲ್ಲಿನ ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವಿಲೊಂದಕ್ಕೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡ ದ್ವಿಚಕ್ರ ವಾಹನ ಸವಾರ ರಸ್ತೆಯಂಚಿನ ಬಾಂಡ್ ಕಲ್ಲೊಂದಕ್ಕೆ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತ ಯುವಕ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪಕ್ಷಿ ನವೀಲಿನ ಜೊತೆ ವಾಕಿಂಗ್ ಮಾಡುತ್ತಿರುವ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿದ್ದಾರೆ. ದೆಹಲಿಯ ಲೋಕಕಲ್ಯಾಣ್ ಮಾರ್ಗದಲ್ಲಿರುವ ನಿವಾಸದಲ್ಲಿರುವ ಜಾಗವನ್ನು ಪ್ರಧಾನಿ ನರೇಂದ್ರ ಮೋದಿ ಗ್ರಾಮೀಣ ಭಾಗದಲ್ಲಿರುವಂತೆ ಬದಲಾವಣೆ...