LATEST NEWS5 months ago
ನವಿಲು ಮಾಂಸದ ಅಡುಗೆ ಮಾಡಿ ವಿಡಿಯೋ ಅಪ್ಲೋಡ್ ಮಾಡಿದ ಯೂಟ್ಯೂಬರ್ ಅರೆಸ್ಟ್
ಹೈದರಾಬಾದ್: ರಾಷ್ಟ್ರಿಯ ಪಕ್ಷಿ ನವಿಲಿನ ಮಾಂಸದ ಅಡುಗೆ ಮಾಡುವುದೇಗೆ ಎಂದು ವಿಡಿಯೋ ಮಾಡಿ ಯೂಟ್ಯೂಬ್ಗೆ ಅಪ್ಲೋಡ್ ಮಾಡಿದ್ದ ವ್ಯಕ್ತಿಯನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ತೆಲಂಗಾಣದ ಸಿರ್ಸಿಲ್ಲಾ ನಗರದ ತಂಗಲ್ಲಾಪಲ್ಲಿ ಮಂಡಲದಲ್ಲಿ ಈ ಘಟನೆ ನಡೆದಿದೆ. ಯೂಟ್ಯೂಬರ್...