LATEST NEWS3 years ago
ಶೌಚಾಲಯ ಸಮಸ್ಯೆ ನಿವಾರಿಸುವಂತೆ ಪೌರಾಯುಕ್ತರ ಕಚೇರಿಯಲ್ಲೇ ಮೂತ್ರ ಮಾಡಿ ಪ್ರತಿಭಟನೆ
ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿನ ಶೌಚಾಲಯಗಳ ಸಮಸ್ಯೆ ನಿವಾರಿಸಲು ವಿಫಲವಾಗಿರುವ ನಗರಸಭೆ ಅಧಿಕಾರಿಗಳ ಕ್ರಮ ಖಂಡಿಸಿ ಶ್ರೀರಾಮಸೇನೆಯ ನೂರಾರು ಕಾರ್ಯಕರ್ತರು ನಗರಸಭೆ ಪೌರಾಯುಕ್ತರ ಕಚೇರಿಯಲ್ಲಿಯೇ ಮೂತ್ರ ವಿಸರ್ಜನೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ನಗರದಲ್ಲಿನ...