LATEST NEWS8 months ago
ಕಾವೇರಿ ನೀರು ವಿವಾದ: ಕೋರ್ಟ್ ಆದೇಶವನ್ನು ಮೀರಿ ಹೋಗಲು ಸಾಧ್ಯವಿಲ್ಲ- ಪೇಜಾವರ ಶ್ರೀ
ಉಡುಪಿ: ರಾಜ್ಯದಲ್ಲಿ ಕಾವೇರಿ ನದಿ ನೀರು ತಮಿಳುನಾಡಿಗೆ ಹಂಚಿಕೆ ವಿವಾದ ಭುಗಿಲೆದ್ದಿದ್ದು, ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಮಾನಕ್ಕೆ ಬದ್ಧವಾಗಿರುವುದು ಅಗತ್ಯ ಎಂದು ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಕಾವೇರಿ ನದಿ ನೀರು ತಮಿಳುನಾಡಿಗೆ ಹಂಚಿಕೆಯ ವಿಚಾರಕ್ಕೆ...