ಉಡುಪಿ : ಮನೆಯೊಂದರ ಅಂಗಳದಲ್ಲಿ ಚಿರತೆಯೊಂದು ಕಾಣಿಸಿಕೊಂಡ ಘಟನೆ ಉಡುಪಿ ಪೆರಂಪಳ್ಳಿಯಲ್ಲಿ ಶುಕ್ರವಾರ(ಜು.27) ತಡರಾತ್ರಿ ನಡೆದಿದೆ. ಚಿರತೆ ಓಡಾಟದ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಬೇಟೆಗಾಗಿ ಚಿರತೆ ಬಂದಿದ್ದು, ನಾಯಿಯನ್ನು ಅಟ್ಟಿಸಿಕೊಂಡು...
ಉಡುಪಿ: ಮಧ್ಯರಾತ್ರಿಯಲ್ಲಿ ಉಡುಪಿಯ ಅಂಬಾಗಿಲು ಪೆರಂಪಳ್ಳಿ ಕ್ರಾಸ್ನ ಕೆನರಾ ಬ್ಯಾಂಕ್ ಎಟಿಎಂನಲ್ಲಿರುವ ಹಣ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಜಿಲ್ಲೆಯ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಬೆಣ್ಣೆಕಲ್ಲು, ಹಗರಿಬೊಮ್ಮನಹಳ್ಳಿ ತಾಲೂಕು ನಿವಾಸಿ...
ಉಡುಪಿ: ಬಾವಿಗೆ ಹಾರಿದ ವ್ಯಕ್ತಿಯೋರ್ವನನ್ನು ನಗರ ಪೊಲೀಸ್ ಠಾಣೆ, ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆಯ ಮೂಲಕ ರಕ್ಷಿಸಿರುವ ಘಟನೆಯು ಉಡುಪಿಯಲ್ಲಿ ಬೆಳಗಿನ ಜಾವ ನಡೆದಿದೆ. ಶಂಕರ ಬಸಪ್ಪ ವಡ್ಡಾರ(48) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ತಾನು...
ಉಡುಪಿ: ಏಳು ತಿಂಗಳಿನಿಂದ ನಾಪತ್ತೆಯಾದ ಪೆರಂಪಳ್ಳಿಯ ಯುವತಿಯೋರ್ವಳನ್ನು ಕೂಡಲೇ ಪತ್ತೆ ಹಚ್ಚುವಂತೆ ಆಗ್ರಹಿಸಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅನುಪಸ್ಥೀತಿಯಲ್ಲಿ ಹೆಚ್ಚುವರಿ...