BELTHANGADY2 years ago
ಬೆಳ್ತಂಗಡಿಯಲ್ಲಿ ರಿಕ್ಷಾ-ಕಾರು ಮಧ್ಯೆ ಭೀಕರ ಅಪಘಾತ: ಮಗು ಸೇರಿ ಐವರಿಗೆ ಗಂಭೀರ ಗಾಯ
ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರದಿಂದ ಕಟೀಲು ಕ್ಷೇತ್ರಕ್ಕೆ ತೆರಳುತ್ತಿದ್ದ ಕಾರು ಮತ್ತು ರಿಕ್ಷಾ ಢಿಕ್ಕಿಯಾಗಿ ಐವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯ ಪೆರಿಂಜೆ ಬಳಿ ಇಂದು ಸಂಜೆ ನಡೆದಿದೆ. ತುಮಕೂರು ಮೂಲದ ಕುಟುಂಬವೊಂದು ಧರ್ಮಸ್ಥಳ ಕ್ಷೇತ್ರದ ದರ್ಶನ...