LATEST NEWS7 months ago
ಸಾಕು ಪ್ರಾಣಿಗಳ ಕೃತ್ಯಕ್ಕೆ ಮಾಲೀಕರೇ ಜವಾಬ್ದಾರಿ : ಕರ್ನಾಟಕ ಹೈಕೋರ್ಟ್
ಬೆಂಗಳೂರು : ಅಪಾಯಕಾರಿ ತಳಿಯ ಶ್ವಾನಗಳು ಮಾತ್ರ ಜನರಿಗೆ ಗಾಯವನ್ನುಂಟು ಮಾಡಲ್ಲ. ಯಾವ ನಾಯಿಯೂ ಉಗ್ರವಾಗಬಹುದು ಎಂದು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್ ಸಾಕುಪ್ರಾಣಿಗಳ ಮಾಲೀಕರ ಜವಾಬ್ದಾರಿಯನ್ನು ನಿಗದಿಪಡಿಸಲು ಸಂಬಂಧಿತ ನಿಯಮಗಳ ಅಡಿಯಲ್ಲಿ ಕೆಲವು ಮಾರ್ಗಸೂಚಿಗಳನ್ನು ಹೊರಡಿಸುವುದು...