LATEST NEWS4 months ago
ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳು ನೀರು ಪಾಲು…! ರಷ್ಯಾದಲ್ಲಿ ಕಲಿಯುತ್ತಿದ್ದ ಭಾರತೀಯ ವಿದ್ಯಾರ್ಥಿಗಳು..!
ಸೇಂಟ್ ಪೀಟರ್ಸ್ಬರ್ಗ್: ರಷ್ಯಾದ ಸೇಂಟ್ ಪೀಟರ್ಸ್ಬರ್ಗ್ ಪ್ರದೇಶದ ನದಿಯಲ್ಲಿ ಮುಳುಗಿ ನಾಲ್ವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಸೇಂಟ್ ಪೀಟರ್ಸ್ಬರ್ಗ್ನಲ್ಲಿನ ಭಾರತೀಯ ದೂತಾವಾಸವು ಮೃತ ನಾಲ್ವರ ಶರೀರರವನ್ನು ಅವರ ಕುಟುಂಬಕ್ಕೆ ಹಿಂತಿರುಗಿಸಲು ಸ್ಥಳೀಯ ಅಧಿಕಾರಿಗಳ ಜೊತೆ ಮಾತುಕತೆ...