LATEST NEWS3 years ago
LPG ಬಳಕೆದಾರರಿಗೆ ಬಿಗ್ ಶಾಕ್: ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 102.50 ರೂ ಮತ್ತೆ ಏರಿಕೆ
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾದಂತೆ ಇದೀಗ ದೇಶದಲ್ಲಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯೂ 102.50 ರೂಪಾಯಿ ಹೆಚ್ಚಾಗಿದ್ದು, ಆ ಮೂಲಕ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯು ರೂ. 2355.50...