ನವದೆಹಲಿ: ಪೆಟ್ರೋಲ್, ಡೀಸೆಲ್ಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರುವ ಬಗ್ಗೆ ಮಂಡಳಿಯಲ್ಲಿ ಚರ್ಚೆ ನಡೆಸಲಾಗುವುದು. ಇಂದು ಬೆಳಗ್ಗೆ 11 ಗಂಟೆಗೆ ಉತ್ತರಪ್ರದೇಶದ ಲಖನೌನಲ್ಲಿ 45ನೇ GST ಮಂಡಳಿ ಸಭೆ ನಡೆಯಲಿದೆ. ಸಭೆಯಲ್ಲಿ ಎಲ್ಲಾ ರಾಜ್ಯಗಳ ಹಣಕಾಸು ಸಚಿವರು...
ಮಂಗಳೂರು: ಪೆಟ್ರೊಲ್ ಉತ್ಪನ್ನಗಳನ್ನು ಅಕ್ರಮವಾಗಿ ದಾಸ್ತಾನು ಇರಿಸಿದ ಪ್ರಕರಣಕ್ಕಾಗಿ ನಗರದ ಕಂಕನಾಡಿ ನಗರ ಠಾಣಾ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಮರೋಳಿ ಬಳಿಯ ಶೆಡ್ ಒಂದರಲ್ಲಿ ಅಪಾಯಕರಿ ಮತ್ತು ಅಕ್ರಮವಾಗಿ ಈ ಪೆಟ್ರೋಲಿಯಂ ಉತ್ಪನ್ನಗಳನ್ನು ದಾಸ್ತಾನು...
ಬೆಂಗಳೂರು: ಇಂದಿರಾ ಗಾಂಧಿ ಆಡಳಿತ ಅವಧಿಯಲ್ಲಿ ಪೆಟ್ರೋಲ್ ಬೆಲೆ 7 ಪೈಸೆ ಹೆಚ್ಚಾಗಿತ್ತು. 100 ಪೈಸೆ ತೆರಿಗೆ ಇತ್ತು. ಆಗಾ ಇಂದಿರಾ ಗಾಂಧಿ ಸರ್ಕಾರವನ್ನು ವಾಜಪೇಯಿ ಅವರು ಕ್ರಿಮಿನಲ್ ಲೂಟ್ ಎಂಬ ಪದ ಬಳಿಸಿದ್ದರು. ನಾನು...
ಕಾಪು: ಬಿಜೆಪಿ ಸರಕಾರ ಕೊರೊನಾ ಮೂರನೇ ಅಲೆ ನಿಯಂತ್ರಿಸಲು ಯಾವುದೇ ತಯಾರಿ ನಡೆಸದೆ, ಮುಂದಿನ ಚುನಾವಣೆಗೆ ಸಿದ್ದತೆ ನಡೆಸುವ ಭರದಲ್ಲಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತೈಲ ಬೆಲೆ...
ನವದೆಹಲಿ: ದೇಶದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 31 ರಿಂದ 35 ಪೈಸೆ ಮತ್ತು ಡೀಸೆಲ್ ದರ 35 ಪೈಸೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಶನಿವಾರ...
ಬೆಂಗಳೂರು: ತೈಲ ಬೆಲೆ ಇಂದು ಮತ್ತೆ ಹೆಚ್ಚಳವಾದ ಪರಿಣಾಮ ಡೀಸೆಲ್ ಬೆಲೆಯೂ ಲೀಟರ್ಗೆ ನೂರು ರೂಪಾಯಿಗೆ ಸಮೀಪಿಸಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್ ಬೆಲೆ 99.33 ರೂಪಾಯಿಗೆ ಏರಿಕೆಯಾಗಿದ್ದು, ನೂರು ರೂಪಾಯಿಯತ್ತ ದಾಪುಗಾಲಿರಿಸಿದೆ. ದೇಶಾದ್ಯಂತ ಪೆಟ್ರೋಲ್ ಬೆಲೆ...
ಉಡುಪಿ : ಗಂಗೋಲಿಯ ಮಹಾಮಾಯಿ ಮಹಾಸತಿ ದೇವಸ್ಥಾನದೊಳಗೆ ನಿನ್ನೆ ಮಧ್ಯಾಹ್ನ ಪೆಟ್ರೋಲ್ ಸುರಿದು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು, ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಇಂದು ಕೊನೆಯುಸಿರೆಳೆದಿದ್ದಾನೆ. ಮೃತ ಯುವಕನನ್ನು ಗಂಗೊಳ್ಳಿ ದಾಕುಹಿತ್ಲು ನಿವಾಸಿ ರಾಘವೇಂದ್ರ...
ಶಿವಮೊಗ್ಗ :ಶಿವಮೊಗ್ಗ ಜಿಲ್ಲೆಗೆ ಪ್ರವಾಸಕ್ಕೆಂದು ಕುಟುಂಬದೊಂದಿಗೆ ಬಂದಿದ್ದ ನಟ ವಿಜಯ್ ರಾಘವೇಂದ್ರ ಅವರು ಕಾರಿಗೆ ಇಂಧನ ತುಂಬಿಸಲು ಹೋದಾಗ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲು ಡೀಸೆಲ್ ಹಾಕಿ ಎಡವಟ್ಟು ಮಾಡಿದ ಘಟನೆ ಇಂದು ನಡೆದಿದೆ. ನಗರದ...