ಮಂಗಳೂರು: ಇಲ್ಲಿ ಗಲಭೆಗೆ ಕಾರಣವಾಗುತ್ತಿರುವುದು ಕೇವಲ ಈ ಒಂದು ಸಂಘಟನೆ ಮಾತ್ರವೇ…? ಭಜರಂಗದಳದವರು ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡಿಲ್ಲವೇ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್ ಪ್ರಶ್ನಿಸಿದ್ದಾರೆ. ಕೇಂದ್ರ ಗೃಹ ಸಚಿವಾಲಯವು...
ಮಂಗಳೂರು: ಸರ್ಕಾರ ಕೆಲವು ನೀತಿಗಳಲ್ಲಿ ತಾರತಮ್ಯ ಮಾಡುತ್ತದೆ. ಪರಿಹಾರ ಕೊಡುವುದರಲ್ಲಿ ಕೂಡಾ ಸರ್ಕಾರ ಭೇಧಭಾವ ಮಾಡಿದೆ. ಈ ರೀತಿಯ ತಾರತಮ್ಯ ಧೋರಣೆಯನ್ನು ನಾವು ಸಹಿಸುವುದಿಲ್ಲ. ಪಿಎಫ್ಐ ಬ್ಯಾನ್ ಮಾಡಿದಂತೆ ಯಾವ ಸಂಘಟನೆಗಳು ದೇಶದಲ್ಲಿ ಕೊಲೆ, ಅನಾಚಾರಕ್ಕೆ...
ಮಂಗಳೂರು: ಪಿಎಫ್ಐ ಮತ್ತು ಅದರ ಅಂಗಸಂಸ್ಥೆಗಳ ಮೇಲೆ ನಿಷೇಧ ಹೇರಿರುವ ಒಕ್ಕೂಟ ಸರ್ಕಾರದ ನಿರ್ಧಾರ ದೇಶದ ಸಂವಿಧಾನ ಪ್ರಜೆಗಳಿಗೆ ಖಾತರಿಪಡಿಸಿರುವ ಹಕ್ಕುಗಳಿಗೆ ನೀಡಿರುವ ಬಲವಾದ ಪೆಟ್ಟು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ...
ಉಡುಪಿ: ‘ಪಿಎಫ್ಐ ಸಂಘಟನೆಯ ಕಾರ್ಯಕರ್ತರನ್ನು ಕಾಂಗ್ರೆಸ್ ಪೋಷಿಸಿದ್ದೆ ಪಿಎಫ್ ಐ ಇಷ್ಟು ದೊಡ್ಡ ಪ್ರಮಾಣದಲ್ಲಿ ಕರ್ನಾಟಕದಲ್ಲಿ ಬೆಳೆಯಲು ಕಾರಣವಾಗಿತ್ತು. 175 ಜನರ ಮೇಲೆ ಇದ್ದ ಕೇಸ್ ಅನ್ನು ಸಿದ್ದರಾಮಯ್ಯ ಕಾಲದಲ್ಲಿ ವಾಪಾಸ್ ಪಡೆದಿತ್ತು. ನಮ್ಮ ಸರ್ಕಾರ...
ನವದೆಹಲಿ: ಇಂದಿನಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು ಪಿಎಫ್ಐ ಸಂಘಟನೆ ಮತ್ತು ಅದರ ಅಂಗಸಂಸ್ಥೆಗಳನ್ನು ಮುಂದಿನ 5 ವರ್ಷಗಳ ಕಾಲ ನಿಷೇಧ ಮಾಡಿ ಮಹತ್ವದ ಆದೇಶ ಹೊರಡಿಸಿದೆ. ಈ ಸಂಘಟನೆಗಳು ಕಾನೂನುಬಾಹಿರ ಎಂದು ತಕ್ಷಣದಿಂದಲೇ ಜಾರಿಗೆ...
ಹೊಸದಿಲ್ಲಿ: ದೇಶದಲ್ಲಿ ಗಲಭೆಯನ್ನು ಸೃಷ್ಠಿಸಿ ಅವ್ಯವಸ್ಥಿತ ಸಂಚು ರೂಪಿಸುತ್ತಿರುವ ಹಾಗೂ ಪ್ರಧಾನಿ ಹತ್ಯೆಗೆ ಸ್ಕೆಚ್, ಭಯೋತ್ಪಾದಕ ಸಂಘಟನೆಗಳ ಜೊತೆ ಲಿಂಕ್ ಹೊಂದಿರುವ ಆರೋಪ ಹೊತ್ತಿರುವ ಪಿಎಫ್ಐ ಸಂಘಟನೆಯನ್ನು ನಿಷೇಧಿಸಲು ಕೇಂದ್ರ ಸರಕಾರ ತಯಾರಿ ಮಾಡಿಕೊಂಡಿದೆ ಎನ್ನುವಂತಹ...