LATEST NEWS2 years ago
ಕೇರಳದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪಿಎಫ್ಐ ಹರತಾಳ, ಕಲ್ಲು ತೂರಾಟಕ್ಕೆ ಬಸ್ – ವಾಹನಗಳು ಪುಡಿ ಪುಡಿ..!
ಕೇರಳ: NIA ದಾಳಿ ಖಂಡಿಸಿ ಕೇರಳದದಲ್ಲಿ ಪಿಎಫ್ಐ ಹರತಾಳಕ್ಕೆ ಇಂದು ಕರೆ ನೀಡಿದ್ದು,ಕೊಲ್ಲಂನಲ್ಲಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದೆ. ಸರ್ಕಾರಿ ಬಸ್ ಹಾಗೂ ಇತರ ವಾಹನಗಳ ಮೇಲೆ PFI ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಕೇರಳದಲ್ಲಿ...