ಮಂಗಳೂರು: ಇಂದು ಬೆಳಿಗ್ಗೆ ಎಸ್ಡಿಪಿಐ ಮತ್ತು ಪಿಎಫ್ಐ ನಾಯಕರ ಮನೆ ಹಾಗೂ ಕಚೇರಿ ಮೇಲಿನ ಎನ್ಐಎ ದಾಳಿಯನ್ನು ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಖಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಿಗ್ಗೆ 3.30ರಿಂದ ಅಕ್ರಮವಾಗಿ...
ಬಂಟ್ವಾಳ: ಬೆಂಗಳೂರು ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿಯಲ್ಲಿ ನಡೆದ ರಾಜ್ಯದಲ್ಲಿ ಸಂಚಲನ ಮೂಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಬೊಳಂತೂರು ನಿವಾಸಿಯೋರ್ವನನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆಯ ದೃಷ್ಟಿಯಿಂದ ಬೆಂಗಳೂರು ಪೊಲೀಸರಿಗೆ ಒಪ್ಪಿಸಿದ್ದಾರೆ....
ಮಂಗಳೂರು: ಮಂಗಳೂರಿನ ಸ್ಟೇಟ್ ಬ್ಯಾಂಕ್ ನ ನೆಲ್ಲಿಕಾಯಿ ರಸ್ತೆ ಬಳಿ ಇರುವ ಎಸ್ ಡಿಪಿಐ, ಪಿಎಫ್ಐ ಕಛೇರಿಯ ಮೇಲೆ ಎನ್ಐಎ ನಡೆಸಿದ್ದ ದಾಳಿ ಅಂತ್ಯ ಕಂಡಿದ್ದು ಕೆಲ ದಾಖಲೆ ಪತ್ರಗಳನ್ನು ಮತ್ತು ಮೂವರನ್ನು ಅಧಿಕಾರಿಗಳು ವಶಕ್ಕೆ...
ಬಂಟ್ವಾಳ: ರಾಜ್ಯದಲ್ಲಿನ ಪ್ರಮುಖ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಜ್ಯ ಪೋಲೀಸ್ ನಿರ್ದೇಶನದಂತೆ ಬಂಟ್ವಾಳ ಹಾಗೂ ವಿಟ್ಲ ಪೋಲೀಸರ ತಂಡ ಮುಂಜಾನೆ ವೇಳೆ ಬೊಳಂತೂರು ವ್ಯಕ್ತಿಯೋರ್ವನ ಮನೆಗೆ ದಾಳಿ ನಡೆಸಿ ವಿಚಾರಣೆ ನಡೆಸಿ ಮಾಹಿತಿ ಕಲೆಹಾಕುತ್ತಿದೆ. ಬೋಳಂತೂರು ನಿವಾಸಿ...
ಮಂಗಳೂರು: ಇಂದು ದ.ಕ ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆ ಎನ್ಐಎ ದಾಳಿ ನಡೆದಿದೆ. ಮಂಗಳೂರಿನ ಪಿಎಫ್ಐ ಮತ್ತು ಎಸ್ ಡಿಪಿಐ ನಾಯಕರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ನಗರದ ನೆಲ್ಲಿಕಾಯಿ ರಸ್ತೆಯ ಪಿಎಫ್ ಐ ಮತ್ತು...
ಆಂಧ್ರಪ್ರದೇಶ: ಕೆಲವು ಮತೀಯ ಸಂಘಟನೆಗಳು ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದೆ ಎಂಬ ಆರೋಪದ ಮೇಲೆ ಇಂದು ಆಂಧ್ರ ಪ್ರದೇಶದ ನೆಲ್ಲೂರು ಮತ್ತು ತೆಲಂಗಾಣದ ಹಲವು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ನಡೆಸಿದೆ. ಆಂಧ್ರ ಪ್ರದೇಶದ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿಸಿ ರೋಡ್ ನಲ್ಲಿರುವ ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಮನೆಗೆ ಇಂದು ಮುಂಗಾನೆ ರಾಷ್ಟ್ರೀಯ ಭದ್ರತಾದಳದ ಅಧಿಕಾರಿಗಳ ತಂಡ ದಾಳಿ ನಡಸಿದ್ದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ಮುಗಿದ...
ಮಂಗಳೂರು: ಬಿಜೆಪಿ ಕಾರ್ಯಕರ್ತರ ಕೊಲೆ ಪ್ರಕರಣಗಳನ್ನು ಸ್ಥಳೀಯ ಪೊಲೀಸರ ಮೂಲಕ ತನಿಖೆ ನಡೆಸುವಾಗ, ಮುಸ್ಲಿಮ್ ಯುವಕರು ಆರೋಪಿಗಳಾಗಿರುವ ಪ್ರಕರಣಗಳನ್ನು ಮಾತ್ರ ಎನ್.ಐ.ಎಗೆ ವಹಿಸುತ್ತಿರುವುದರ ಹಿಂದೆ ದೊಡ್ಡಮಟ್ಟದ ಪಿತೂರಿ ಅಡಗಿದೆ ಎಂದು ರಾಜ್ಯ ಕಾರ್ಯದರ್ಶಿ ಎ.ಕೆ ಅಶ್ರಫ್...
ಪುತ್ತೂರು: ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಓರ್ವ ಆರೋಪಿಗೆ ಪಿಎಫ್ಐ ಜೊತೆ ನಂಟು ಇರುವ ಬಗ್ಗೆ ಮಾಹಿತಿ ದೊರೆತಿದೆ. ಈ ಕೃತ್ಯದಲ್ಲಿ ಇನ್ನೂ 3-4 ಆರೋಪಿಗಳಿಗೆ ಶೋಧ ನಡೆಸಲಾಗುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ...
ಮಂಗಳೂರು: ಸುಳ್ಯದಲ್ಲಿ ನಡೆದ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಸರಕಾರದ ಒತ್ತಡದಲ್ಲಿ ಪೊಲೀಸರು ಅಮಾಯಕರ ಬೇಟೆಯಾಡುವುದನ್ನು ಕೂಡಲೇ ನಿಲ್ಲಿಸಬೇಕೆಂದು ಪಿಎಫ್ಐ ಆಗ್ರಹಿಸಿದೆ. ಸಂಘಪರಿವಾರ ಯಾವುದೇ ಕಾರ್ಯಕರ್ತರ ಹತ್ಯೆಗಳು ನಡೆದಾಗಲೂ ಬಿಜೆಪಿ ಸಂಸದರು, ಸಚಿವರು ಗೊಂದಲಕಾರಿ ಹೇಳಿಕೆಗಳನ್ನು...