DAKSHINA KANNADA2 years ago
ಸುರತ್ಕಲ್ ಟೋಲ್ ವಿರೋಧಿ ಹೋರಾಟಗಾರರ ಮನೆಗೆ ರಾತ್ರಿ ತೆರಳಿ ನೋಟಿಸ್ ನೀಡಿದ್ದು ಸರಿಯಲ್ಲ: ಕಟೀಲ್..!
ಮಂಗಳೂರು : ಸುರತ್ಕಲ್ ಟೋಲ್ ಗೇಟ್ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿ ಹೋರಾಟಗಾರರ ಮನೆಗೆ ರಾತ್ರಿ ತೆರಳಿ ಪೊಲೀಸರು ನೋಟಿಸ್ ನೀಡಿರುವುದು ನನ್ನ ಗಮನಕ್ಕೆ ಬಂದಿಲ್ಲ. ಹಾಗೆ ಒಂದು ವೇಳೆ ಅಧಿಕಾರಿಗಳು ರಾತ್ರಿ ತೆರಳಿ ಹೋರಾಟಗಾರರ ಮನೆಗೆ...