ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ...
ಚಂದನವನದ ಚಂದದ ನಟಿ ಅದಿತಿ ಪ್ರಭುದೇವ ಸಾಂಸಾರಿಕ ಜೀವನದಲ್ಲಿ ಬ್ಯುಸಿ ಆಗಿದ್ದಾರೆ. ಸದ್ಯ ಅವರು ಈಗ ತುಂಬು ಗರ್ಭಿಣಿ. ಇತ್ತೀಚೆಗೆ ಅದ್ಧೂರಿಯಾಗಿ ಸೀಮಂತ ಶಾಸ್ತ್ರ ಮಾಡಿಸಿಕೊಂಡಿದ್ದರು. ಈಗ ಅವರು ತಮ್ಮ ಪುಟ್ಟ ಆಸೆಯೊಂದನ್ನು ನನಸು ಮಾಡಿಕೊಂಡಿದ್ದಾರೆ....
ಚಿತ್ರದುರ್ಗ: ಇತ್ತೀಚಿನ ದಿನಗಲ್ಲಿ ವಿಭಿನ್ನ ರೀತಿಯಲ್ಲಿ ಫೋಟೋಶೂಟ್ ಗಳು ನಡೆಯುತ್ತಿರುವುದನ್ನು ನೋಡುತ್ತಿರುತ್ತೇವೆ. ಆದರೆ ಇಲ್ಲೊಂದು ಜೋಡಿಗಳು ಪ್ರಿ-ವೆಡ್ಡಿಂಗ್ ಶೂಟ್ ಅನ್ನು ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಮಾಡಿ ಎಡವಟ್ಟಿಗೆ ಸಿಲುಕಿಕೊಂಡಿರುವ ಘಟನೆ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ...
ಚಿಕ್ಕಬಳ್ಳಾಪುರ: ಪ್ರವಾಸದ ವೇಳೆ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ರೊಮ್ಯಾಂಟಿಕ್ ಫೋಟೊಶೂಟ್ ಮಾಡಿಸಿಕೊಂಡಿದ್ದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ವೇಳೆ ಮುರುಗಮಲ್ಲ...