DAKSHINA KANNADA4 days ago
ಬ್ಯಾಂಕ್ ಎಸಿಯೊಳಗೆ ಹೆಬ್ಬಾವಿನ ಮರಿ ಪ್ರತ್ಯಕ್ಷ!
ಮಂಗಳೂರು : ಮಳೆ ಹಿನ್ನೆಲೆ ಮಂಗಳೂರು ನಗರದ ಕೊಡಿಯಾಲ್ ಬೈಲ್ ಬಳಿ ಇರುವ ಬ್ಯಾಂಕ್ನ ಎಸಿ ಯೊಳಗಡೆ ಹೆಬ್ಬಾವು ಮರಿ ಸೇರಿಕೊಂಡ ಘಟನೆ ಬೆಳಕಿಗೆ ಬಂದಿದೆ. ಇನ್ನು ಹೆಬ್ಬಾವಿನ ಮರಿಯನ್ನ ನೋಡುತ್ತಿದ್ದಂತೆ ಕಂಗಾಲಾದ ಬ್ಯಾಂಕ್ ಸಿಬ್ಬಂದಿ,...