DAKSHINA KANNADA9 months ago
ಬೆಳ್ತಂಗಡಿ: ಪಿಕಪ್ಗೆ ಬಲಿಯಾದ 10ರ ಹರೆಯದ ಬಾಲಕ
ಬೆಳ್ತಂಗಡಿ: ಪಿಕಪ್ ಢಿಕ್ಕಿ ಹೊಡೆದ ಪರಿಣಾಮ 10ರ ಹರೆಯದ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಭವಿಸಿದೆ. ಮೃತ ಬಾಲಕನನ್ನು ಪಾರಂಕಿ ಗ್ರಾಮದ ಅರ್ತಿಲ ನಿವಾಸಿ ಮಹಮ್ಮದ್ ರಫೀಕ್ ಎಂಬವರ ಪುತ್ರ ಮಹಮ್ಮದ್ ರಂಝೀನ್ (10)...