ಮಂಗಳೂರು : ಪಿಲಿಕುಳ ಜೈವಿಕ ಉದ್ಯಾನವನದಲ್ಲಿದ್ದ ಬೃಹತ್ ಕಾಳಿಂಗ ಸರ್ಪವೊಂದು (King Cobra) ತಪ್ಪಿಸಿಕೊಂಡ ಘಟನೆ ನಡೆದಿದೆ. ಕಾಳಿಂಗ ಸರ್ಪ ಪಿಲಿಕುಳ ಜೈವಿಕ ಉದ್ಯಾನವನದಿಂದ ವಿಜ್ಞಾನ ಕೇಂದ್ರ ದತ್ತ ಸಾಗುತ್ತಿದ್ದ ದೃಶ್ಯವನ್ನು ಅಲ್ಲೇ ಇದ್ದ ಪ್ರವಾಸಿಗರು...
ಮಂಗಳೂರು: ಹಾವೊಂದರ ಕೋಣೆ ತುಂಬಾ ಕಚ್ಚುವ ಇರುವೆಗಳು ಸೃಷ್ಠಿಯಾಗಿದ್ದು ಇದರಿಂದ ಹಾವು ನರಕ ಅನುಭವಿಸುತ್ತಿರುವ ಘಟನೆ ಎರಡು ದಿನಗಳ ಹಿಂದೆ ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿ ನಡೆದಿದೆ. ಪಿಲಿಕುಳ ನಿಸರ್ಗಧಾಮದಲ್ಲಿರುವ ಹಾವೊಂದು ಇರುವೆಗಳು ಕಚ್ಚಿ ನೋವನ್ನು ಅನುಭವಿಸುತ್ತಿರುವ...
ಮಂಗಳೂರು: ಪಿಲಿಕುಳದಲ್ಲಿರುವ ಗುತ್ತು ಮನೆಯಲ್ಲಿ ಆ.13ರ ಶನಿವಾರ ಸಾಂಪ್ರದಾಯಿಕವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ವಿವಿಧ ಬಗೆಯ ಖಾದ್ಯಗಳ ವಿಶೇಷ ಭೋಜನದೊಂದಿಗೆ ಆಟಿ ಕೂಟವನ್ನು ಹಮ್ಮಿಕೊಳ್ಳಲಾಗಿದೆ. ಭೋಜನದ ಪ್ರವೇಶ ಶುಲ್ಕದ ಕೂಪನ್ಗಳನ್ನು ಪಿಲಿಕುಳ ಆಡಳಿತ ಕಚೇರಿ, ಬಾಕ್ಸ್...
ಮಂಗಳೂರು: ಖಗೋಳಾಸಕ್ತರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಗುರು, ಶುಕ್ರ, ಮಂಗಳ ಮತ್ತು ಶನಿ ಒಟ್ಟಿಗಿರುವುದನ್ನು ಕಾಣಲು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನಾಳೆ ವ್ಯವಸ್ಥೆಯನ್ನು ಮಾಡಲಾಗಿದೆ. ಆಕಾಶದಲ್ಲಿ ಗ್ರಹಗಳ ‘ಲೈನ್ಅಪ್’ ನೋಡುವ ಅಪೂರ್ವ ಅವಕಾಶ ಇದಾಗಿದ್ದು...
ಬಂಟ್ವಾಳ: ಉರುಳಿಗೆ ಬಿದ್ದು ಜೀವನ್ಮರಣ ಹೋರಾಟದಲ್ಲಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿ ರಾಜೇಶ್ ನೇತೃತ್ವದಲ್ಲಿ ಸ್ಥಳೀಯರ ಸಹಕಾರದೊಂದಿಗೆ ಅರಣ್ಯ ಇಲಾಖೆಯವರು ರಕ್ಷಿಸಿ ಪಿಲಿಕುಳ ನಿಸರ್ಗಧಾಮಕ್ಕೆ ಹಸ್ತಾಂತರ ಮಾಡಿದ್ದಾರೆ. ಬಂಟ್ವಾಳದ ಅಲ್ಲಿಪಾದೆ ಸಮೀಪದ ದೇವಶ್ಯಪಡೂರು ಗ್ರಾಮದ ಬೀಜಪ್ಪಾಡಿ...
ಮಂಗಳೂರು: ನಗರದ ಹೊರವಲಯದ ಉಳಾಯಿಬೆಟ್ಟು ಗ್ರಾಮದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದೆ. ಉಳಾಯಿಬೆಟ್ಟು ಗ್ರಾಮದ ಮನೆಯೊಂದರ ಬಚ್ಚಲು ಮನೆಯಲ್ಲಿ ಈ ಭಾರಿ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದೆ. ಮಾಹಿತಿ ಪಡೆದ ಉರಗ ತಜ್ಞ ಸ್ನೇಕ್...