DAKSHINA KANNADA3 years ago
ಇಂದು ಮತ್ತು ನಾಳೆ ಪಿಲಿಕುಳ ತಾರಾಲಯ ವೀಕ್ಷಣೆಗೆ ಅವಕಾಶ
ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ತಾರಾಲಯವನ್ನು ವಾರದ ಪ್ರತಿ ಶನಿವಾರ ಮತ್ತು ಭಾನುವಾರದಂದು ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು. ಜುಲೈ 24 ಹಾಗೂ 25ರಂದು ಮಧ್ಯಾಹ್ನ 2 ಗಂಟೆಗೆ ಪ್ರದರ್ಶನ ನಡೆಸಲಾಗುವುದು. ವೀಕ್ಷಕರು ಕಡ್ಡಾಯವಾಗಿ ಸಾಮಾಜಿಕ ಅಂತರ...