ಮಂಗಳೂರು: ತಾಲೂಕಿನಲ್ಲಿ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಇಲ್ಲಿನ ಪ್ರವಾಸಿ ತಾಣವಾದ ಪಿಲಿಕುಳ ನಿಸರ್ಗಧಾಮದ ಮೃಗಾಲಯದೊಳಕ್ಕೆ ಭಾರಿ ಪ್ರಮಾಣದಲ್ಲಿ ನೆರೆ ನೀರು ನುಗ್ಗಿದೆ. ಇದರಿಂದಾಗಿ ಸದ್ಯ ಪ್ರವಾಸಿಗರಿಗೆ ಪ್ರವೇಶಾವಕಾಶ ನಿರ್ಬಂಧಿಸಲಾಗಿದೆ ಎಂದು ಜೈವಿಕ ಉದ್ಯಾನವನದ ನಿರ್ದೇಶಕ...
ಮಂಗಳೂರು: 9 ವರ್ಷದ ಗಂಡು ಹುಲಿಯು ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಇಂದು ನಗರದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ನಡೆದಿದೆ. ಆರೋಗ್ಯವಾಗಿ ಸದೃಢವಾಗಿದ್ದ ಹುಲಿಯು ಮುಂಜಾನೆಯವರೆಗೆ ಚುರುಕಾಗಿದ್ದು ಒಮ್ಮಿಂದೊಮ್ಮೆಲೆ ಕುಸಿದು ಬಿದ್ದು ಮೃತಪಟ್ಟಿದೆ. ಸದ್ರಿ...