ಮಂಗಳೂರು: ಪ್ರಾಣಿ ವಿನಿಮಯ ಯೋಜನೆಯಡಿಯಲ್ಲಿ ದೇಶದ ವಿವಿಧ ಮೃಗಾಲಯಗಳಿಂದ ಅಪರೂಪದ ಪ್ರಾಣಿ, ಪಕ್ಷಿ ಹಾಗೂ ಉರಗಳನ್ನು ತರಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶೀಘ್ರದಲ್ಲೇ ಒರಿಸ್ಸಾದ ನಂದನ್ ಕಾನನ್ ಮೃಗಾಲಯದಿಂದ ಗಂಡು ಏಷ್ಯಾಟಿಕ್ ಸಿಂಹ, ಅಳಿವಿನಂಚಿನಲ್ಲಿರುವ ತೋಳ, ಘರಿಯಾಲ್...
ಮಂಗಳೂರು : ಪಿಲಿಕುಳ ಜೈವಿಕ ಉದ್ಯಾನವನದಲ್ಲಿದ್ದ ಬೃಹತ್ ಕಾಳಿಂಗ ಸರ್ಪವೊಂದು (King Cobra) ತಪ್ಪಿಸಿಕೊಂಡ ಘಟನೆ ನಡೆದಿದೆ. ಕಾಳಿಂಗ ಸರ್ಪ ಪಿಲಿಕುಳ ಜೈವಿಕ ಉದ್ಯಾನವನದಿಂದ ವಿಜ್ಞಾನ ಕೇಂದ್ರ ದತ್ತ ಸಾಗುತ್ತಿದ್ದ ದೃಶ್ಯವನ್ನು ಅಲ್ಲೇ ಇದ್ದ ಪ್ರವಾಸಿಗರು...
ನಗರದ ಹೊರ ವಲಯದ ಪಿಲಿಕುಳದ ಡಾ| ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ನಡೆದ ಹುಲಿಗಳ ಕಾದಾಟದಲ್ಲಿ ಒಂದು ಹುಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮಂಗಳೂರು: ನಗರದ ಹೊರ ವಲಯದ ಪಿಲಿಕುಳದ ಡಾ| ಶಿವರಾಮ ಕಾರಂತ ಜೈವಿಕ...
ಮಂಗಳೂರು : ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಕರಾವಳಿ ನಗರಿ ಮಂಗಳೂರಿಗೆ ಆಗಮಿಸಿದ್ದಾರೆ. ಭಾನುವಾರ ತಡರಾತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ತಲೈವಾ ಖಾಸಗಿ ಕಾರಿನಲ್ಲಿ ತೆರಳಿದ್ದಾರೆ. ಈ ವೇಳೆ ಅಲ್ಲಿ ನೆರೆದ ಅಸಂಖ್ಯಾತ ಅಭಿಮಾನಿಗಳು...
ಮಂಗಳೂರು: ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಹುಲಿಗಳ ಮಧ್ಯ ನಡೆದ ಕಚ್ಚಾಟದಲ್ಲಿ ಗಾಯಗೊಂಡಿದ್ದ ಸುಮಾರು ಎರಡೂವರೆ ವರ್ಷ ಪ್ರಾಯದ ಹುಲಿಮರಿಯೊಂದು ಮೃತಪಟ್ಟಿರುವ ಘಟನೆ ನಡೆದಿದೆ. ಇದರೊಂದಿಗೆ ಪಿಲಿಕುಳದಲ್ಲಿ ಹುಲಿಗಳ ಸಂಖ್ಯೆ 11ಕ್ಕಿಳಿದಿದೆ. ಕೆಲ ಸಮಯದ ಹಿಂದೆ...
ಮಂಗಳೂರು: ಕಳೆದ ಅಕ್ಟೋಬರ್ 25ರ ಪಾಶ್ರ್ವ ಸೂರ್ಯ ಗ್ರಹಣದ ನಂತರ, ಇದೇ ನವೆಂಬರ್ 8ರ ಮಂಗಳವಾರ ಹುಣ್ಣಿಮೆಯಂದು ಈ ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ. ಅಂದು ಗ್ರಹಣವು ಮಧ್ಯಾಹ್ನ 2.39ಕ್ಕೆ ಆರಂಭವಾಗಿ 4.29ಕ್ಕೆ ಗರಿಷ್ಠ ಪ್ರಮಾಣ...
ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದೊಳಗಿರುವ ಹಾವಿನ ಗೂಡೊಂದರಲ್ಲಿ ಇರುವೆಗಳ ಗುಂಪು ಹಾವನ್ನು ಕಚ್ಚುತ್ತಿರುವ ವೀಡಿಯೋ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಚಾರವು ತಿಳಿದು ಬಂದಿದೆ. ವಿಷಯ ತಿಳಿದ ಕೂಡಲೇ ಪ್ರಾಧಿಕಾರದ ಆಯುಕ್ತರು ಸಂಬಂಧಪಟ್ಟ ಹಿರಿಯ ವೈಜ್ಞಾನಿಕ...
ಮಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕೃತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ಆ.15ರಂದು ತೆರೆಯಲಾಗುವುದು ಎಂದು ಪಿಲಿಕುಳ ಅಭಿವೃದ್ಧಿ...
ಮಂಗಳೂರು: ಪಿಲಿಕುಳದಲ್ಲಿರುವ ಗುತ್ತು ಮನೆಯಲ್ಲಿ ಆ.13ರ ಶನಿವಾರ ಸಾಂಪ್ರದಾಯಿಕವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ವಿವಿಧ ಬಗೆಯ ಖಾದ್ಯಗಳ ವಿಶೇಷ ಭೋಜನದೊಂದಿಗೆ ಆಟಿ ಕೂಟವನ್ನು ಹಮ್ಮಿಕೊಳ್ಳಲಾಗಿದೆ. ಭೋಜನದ ಪ್ರವೇಶ ಶುಲ್ಕದ ಕೂಪನ್ಗಳನ್ನು ಪಿಲಿಕುಳ ಆಡಳಿತ ಕಚೇರಿ, ಬಾಕ್ಸ್...
ಮಂಗಳೂರು: ನಗರದ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಅಪರೂಪದ ಬಿಳಿ ಹೆಣ್ಣು ಹುಲಿಯೊಂದನ್ನು ತರಲಾಗಿದೆ. ಜೊತೆಗೆ, ಹೆಣ್ಣು ಉಷ್ಟ್ರಪಕ್ಷಿಯೂ ಬಂದಿದೆ. ಚೆನ್ನೈನ ಅರಿಗ್ನರ್ ಅಣ್ಣಾ ಮೃಗಾಲಯದಿಂದ ಕಾವೇರಿ ಹೆಸರಿನ ಹುಲಿಯನ್ನು ತರಿಸಲಾಗಿದೆ. ಕೇಂದ್ರ ಮೃಗಾಲಯ ಪ್ರಾಧಿಕಾರದ ಪ್ರಾಣಿ...