LATEST NEWS9 months ago
271 ಪ್ರಯಾಣಿಕರಿದ್ದ ವಿಮಾನದ ಟಾಯ್ಲೆಟ್ ನಲ್ಲಿ ಕುಸಿದು ಬಿದ್ದು ಪೈಲಟ್ ಮೃತ್ಯು- ವಿಮಾನ ತುರ್ತು ಭೂಸ್ಪರ್ಶ..!
271 ಪ್ರಯಾಣಿಕರೊಂದಿಗೆ ಮಿಯಾಮಿಯಿಂದ ಚಿಲಿಗೆ ಹೊರಟಿದ್ದ ವಿಮಾನದ ಪೈಲಟ್ ಇದ್ದಕ್ಕಿದ್ದಂತೆ ಸಾವಿಗೀಡಾದ ಘಟನೆ ಭಾನುವಾರ ರಾತ್ರಿ ಅಮೆರಿಕದಲ್ಲಿ ನಡೆದಿದೆ. ಮಿಯಾಮಿ: 271 ಪ್ರಯಾಣಿಕರೊಂದಿಗೆ ಮಿಯಾಮಿಯಿಂದ ಚಿಲಿಗೆ ಹೊರಟಿದ್ದ ವಿಮಾನದ ಪೈಲಟ್ ಇದ್ದಕ್ಕಿದ್ದಂತೆ ಸಾವಿಗೀಡಾದ ಘಟನೆ ಭಾನುವಾರ...