LATEST NEWS3 years ago
ಪಡಿತರ ಅಂಗಡಿಯಲ್ಲಿ ವಿತರಣೆಯಾದ ಅಕ್ಕಿಯಲ್ಲಿ ಮಿರಿ ಮಿರಿ ಮಿಂಚುವ ಪ್ಲಾಸ್ಟಿಕ್ ಅಕ್ಕಿ…!
ಉಡುಪಿ : ಪ್ಲಾಸ್ಟಿಕ್ ಅಕ್ಕಿಯ ಬಗ್ಗೆ ಆಗಾಗ ನಾಡಿನಾದ್ಯಂತ ಸುದ್ದಿಯಾಗುತ್ತಲೇ ಇರುತ್ತದೆ.ಇದೀಗ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಗೆ ನೀಡಲಾಗಿರುವ ಬೆಳ್ತಿಗೆ ಅಕ್ಕಿಯಲ್ಲಿ ಮಿರಿ ಮಿರಿ ಮಿಂಚುವ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ....