LATEST NEWS8 months ago
Udupi: ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣಪತಿ ವಿಗ್ರಹ ನಿಷೇಧ-ಡಿಸಿ ವಿದ್ಯಾಕುಮಾರಿ..!
ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ಗಣಪತಿ ವಿಗ್ರಹಗಳನ್ನು ತಯಾರಿಸಿ ಮಾರಾಟ ಮಾಡುವುದು ನಿಷೇಧ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ತಿಳಿಸಿದ್ದಾರೆ. ಉಡುಪಿ: ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ಗಣಪತಿ ವಿಗ್ರಹಗಳನ್ನು ತಯಾರಿಸಿ ಮಾರಾಟ ಮಾಡುವುದು ನಿಷೇಧ ಮಾಡಲಾಗಿದೆ...