International news1 week ago
ಟೀಂ ಇಂಡಿಯಾ ವಿರುದ್ದದ 3ನೇ ಟೆಸ್ಟ್ ಗೆ ಬಲಿಷ್ಠ ಪ್ಲೇಯಿಂಗ್ 11 ಪ್ರಕಟಿಸಿದ ಆಸ್ಟ್ರೇಲಿಯಾ !
ಮಂಗಳೂರು/ಬ್ರಿಸ್ಬೇನ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯವು ಬ್ರಿಸ್ಬೇನ್ ನ ಗಾಬಾ ಮೈದಾನದಲ್ಲಿ ಡಿಸೆಂಬರ್ 14ರಿಂದ ನಡೆಯಲಿದೆ. ಹಿಗಾಗೀ ಟೀಂ ಇಂಡಿಯಾ ವಿರುದ್ದದ ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತನ್ನ ಆಡುವ ಹನ್ನೊಂದರ...