ಭೋಪಾಲ್: ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟ ದಾರುಣ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯಲ್ಲಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ. ಘಟನೆಯಲ್ಲಿ 6 ಪುರುಷರು,...
ಅಹಮದಾಬಾದ್: ನವೀಕರಣಗೊಂಡ ನಾಲ್ಕೇ ದಿನಕ್ಕೆ ಸೇತುವೆ ಕುಸಿದು 135 ಮಂದಿ ಮೃತಪಟ್ಟ ಗುಜರಾತ್ ನ ಮೋರ್ಬಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆಗಮಿಸಿದರು. ದುರ್ಘಟನೆ ನಡೆದ ಸ್ಥಳ ಪರಿಶೀಲಿಸಿದ ಪ್ರಧಾನಿ ಶೋಧ ಮತ್ತು ರಕ್ಷಣಾ...
ಮಂಗಳೂರು : ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಅಂಗವಾಗಿ 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕ್ ಶಾಖೆಗಳು ಉದ್ಘಾಟನೆಯಾಗುತ್ತಿವೆ. ಇದರ ಅಂಗವಾಗಿ ಮಂಗಳೂರಿನ ಯೆಯ್ಯಾಡಿ ಕೊಂಚಾಡಿಯಲ್ಲಿಂದು ಕರ್ಣಾಟಕ ಬ್ಯಾಂಕ್ ನ ಡಿಜಿಟಲ್ ಬ್ಯಾಂಕ್ ಘಟಕ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ವಿಶ್ವದಲ್ಲೇ ಮೊದಲ ಬಾರಿಗೆ ಒಂದು ಖಂಡದಿಂದ ಮತ್ತೊಂದು ಖಂಡಕ್ಕೆ ವಿಮಾನದ ಮೂಲಕ ಆಫ್ರಿಕಾದ ನಮೀಬಿಯಾದಿಂದ ತಂದಿರುವ 8 ಚೀತಾಗಳನ್ನು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಇಂದು...
ಮಂಗಳೂರು: ಸೆಪ್ಟೆಂಬರ್ 2 ರಂದು ಮಂಗಳೂರು ನಗರದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮಕ್ಕೆ ಬಂದಿದ್ದ ನರೇಂದ್ರ ಮೋದಿ ಅವರು ಸಂಚರಿಸಲು ಕೂಳೂರು ಸೇತುವೆ ರಸ್ತೆಗೆ ಡಾಂಬರು ಹಾಕಲಾಗಿದ್ದು ಈಗ ಆ ರಸ್ತೆಯಲ್ಲಿ ಗುಂಡಿಬಿದ್ದಿದೆ. ಈ ಬಗ್ಗೆ ಸಾರ್ವಜನಿಕರಿಂದ...
ಉಡುಪಿ: ರಾಹುಲ್ ಗಾಂಧಿಯವರು 41,000 ರೂಪಾಯಿ ಮೌಲ್ಯದ ಟಿ-ಶರ್ಟ್ ಧರಿಸುವುದು ದೊಡ್ಡ ವಿಚಾರವೇ ಅಲ್ಲ. ಅವರಿಗೆ ಇಷ್ಟವಾದ ಬಟ್ಟೆ ಧರಿಸಿ ಇಷ್ಟವಾದ ಆಹಾರ ಕ್ರಮ ಪಾಲಿಸುವ ಅಧಿಕಾರ ಭಾರತದ ಸಂವಿಧಾನ ನೀಡಿದೆ. ತಾವು ಏನು ಮಾಡಬೇಕು,...
ಉಡುಪಿ : ಪ್ರಧಾನಿ ಮೋದಿಯವರನ್ನು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾದ ಶ್ಯಾಮಾಲ ಕುಂದರ್ ಅವರು ಕುಟುಂಬ ಸದಸ್ಯರೊಂದಿಗೆ ಭೇಟಿ ಮಾಡಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ಮೂರು ವರ್ಷಗಳ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಶ್ಯಾಮಲಾ...
ಉಕ್ರೇನ್: ಇಂದು ನಸುಕಿನ ಜಾವಾ ರಷ್ಯಾ ನಡೆಸಿದ ಶೆಲ್ ಮತ್ತು ವಾಯು ದಾಳಿಯಿಂದ ಯುಕ್ರೇನ್ ಆರಂದಲ್ಲೇ ತತ್ತರಿಸಿದೆ. ಯುದ್ಧ ಪೀಡಿತ ಉಕ್ರೇನ್ನಲ್ಲಿ ದಾಳಿ ಅನೇಕ ಸಾವು ನೋವುಗಳು ಸಂಭವಿಸಿದರ ಬಗ್ಗೆ ವರದಿಯಾಗಿದೆ. ರಷ್ಯಾ ಪಡೆಗಳು ನಡೆಸಿದ...
ನವದೆಹಲಿ: ‘ಕುದುರೆಯನ್ನು ನೀರು ಇರುವಲ್ಲಿಗೆ ಕರೆದುಕೊಂಡು ಹೋಗಬಹುದು. ಆದರೆ ಅದು ನೀರು ಕುಡಿಯುವಂತೆ ಮಾಡುವುದು ಹೇಗೆ?’ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ. ...
ಕೊಲ್ಕತ್ತಾ : ಪಶ್ಚಿಮ ಬಂಗಾಳದ ಮೂರು ಜಿಲ್ಲೆಗಳಲ್ಲಿ ನಿನ್ನೆ ಸಿಡಿಲು ಬಡಿದ ಪರಿಣಾಮ ಒಟ್ಟು 26 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯ ವಿಪತ್ತು ನಿರ್ವಹಣೆ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದಾರೆ. ಮುರ್ಷಿದಾಬಾದ್ ಹಾಗೂ ಹೂಗ್ಲಿ ಜಿಲ್ಲೆಯಲ್ಲಿ...