DAKSHINA KANNADA8 months ago
ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಮೋದಿ..!
ದೆಹಲಿ: ಯುಗಾದಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ. ರಾಜ್ಯಾದ್ಯಂತ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಯುಗಾದಿ ಹೊಸ ವರ್ಷದ ಆರಂಭವಾಗಿದ್ದು ಇದನ್ನು ವಿಶಿಷ್ಟವಾಗಿ, ಸಂಪ್ರದಾಯದೊಂದಿಗೆ ಆಚರಣೆ ಮಾಡಲಾಗುತ್ತದೆ. ಮೋದಿ ತನ್ನ...