DAKSHINA KANNADA5 days ago
Mangaluru: ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ ನೀಡಿದ ಸಚಿವ ಪರ್ಷೋತ್ತಮ್
ದೇಶದ ಕರಕುಶಲ ಕರ್ಮಿಗಳಿಗೆ ವರದಾನವಾಗುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿರುವ “ಪಿಎಂ ವಿಶ್ವಕರ್ಮ” ಯೋಜನೆಯನ್ನು ಕೇಂದ್ರ ಸಚಿವ ಪರ್ಷೋತ್ತಮ್ ರೂಪಾಲಾ ಅವರು ಸೆ.17ರಂದು ಮಂಗಳೂರಿನ ಟಿ.ಎಂ.ಪೈ ಸಭಾಂಗಣದಲ್ಲಿ ಲೋಕಾರ್ಪಣೆ ಮಾಡಿದರು. ಮಂಗಳೂರು: ದೇಶದ ಕರಕುಶಲ...