LATEST NEWS3 years ago
ಬದುಕಿದ್ದಾಗ ರೋಗಿಗಳ ಆರೈಕೆಗೈದು ಸಾವಿನಲ್ಲೂ ಸಾರ್ಥಕತೆ ಮೆರೆದ ನರ್ಸ್ ಗಾನವಿ
ಶಿವಮೊಗ್ಗ: ನಗರದ ಖಾಸಗಿ ನರ್ಸಿಂಗ್ ಹೋಮ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ದಾದಿಯೊಬ್ಬರು ಹಠಾತ್ ನಿಧನರಾಗಿದ್ದು ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ತನ್ನ ವೃತ್ತಿ ಜೀವನದಲ್ಲಿ ಸಾವಿರಾರು ರೋಗಿಗಳ ಸೇವೆ ಮಾಡಬೇಕು, ಆರೈಕೆ ಮಾಡಬೇಕು ಎಂಬ ಕನಸು...