ದಿಸ್ಪುರ್: ಐವರು ವಿಚಾರಣಾಧೀನ ಕೈದಿಗಳು ಸೇರಿ ಜೈಲಿನ ಕಂಬಿಗಳನ್ನು ಮುರಿದು, ಬೆಡ್ಶೀಟ್ಗಳು ಮತ್ತು ಲುಂಗಿಗಳನ್ನು ಬಳಸಿ 20 ಅಡಿ ಕಾಂಪೌಂಡ್ನ್ನು ಇಳಿದು ಪರಾರಿಯಾದ ಘಟನೆ ಅಸ್ಸಾಂನಲ್ಲಿ ನಡೆದಿದೆ. ಜೈಲಿಂದ ತಪ್ಪಿಸಿಕೊಂಡ ಕೈದಿಗಳನ್ನು ಸೈಫುದ್ದೀನ್, ಜಿಯಾರುಲ್ ಇಸ್ಲಾಂ,...
ಬೆಂಗಳೂರು/ಮಂಗಳೂರು: ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನವಾಗಿದೆ. 21 ವರ್ಷ ಪ್ರಾಯದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದಡಿಯಲ್ಲಿ ಕೊರಿಯೋಗ್ರಾಫರ್ ಬಂಧನವಾಗಿದೆ. ಇತ್ತೀಚಿಗೆ ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಮೇಲೆ ಲೈಂಗಿಕ ದೌರ್ಜನ್ಯ...
ಕಾರ್ಕಳ : ಆತ ದೇವಸ್ಥಾನವೊಂದರಲ್ಲಿ ಪ್ರಧಾನ ಅರ್ಚಕನಾಗಿ ದೇವರ ಸೇವೆ ಮಾಡ್ತಾ ಇದ್ರೆ, ಶಾಲೆಯೊಂದರಲ್ಲಿ ಶಿಕ್ಷಕನಾಗಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸೋ ಜವಾಬ್ಧಾರಿ ಕೂಡಾ ಹೊಂದಿದ್ದ . ಆದ್ರೆ ಸದ್ಯ ಈತ ಮಹಿಳಾ ಮತ್ತು ಮಕ್ಕಳ ಕಲ್ಯಾಣ...
ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಸತತ ಅತ್ಯಾಚಾರ ಎಸಗಿದ ಪ್ರಕರಣದ ಕಾಮುಕ ಆರೋಪಿಗೆ ಮಂಗಳೂರು ನ್ಯಾಯಾಲಯವು 20 ವರ್ಷ ಕಠಿಣ ಸಜೆ ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ....
ಹದಿನಾರರ ಹರೆಯದ ಮೂಕ ಬಾಲಕಿಯನ್ನು ಕಟ್ಟಿ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಅಪರಾಧಿಗೆ ಕಠಿಣ ಜೀವಾವಧಿ ಸಜೆ ವಿಧಿಸಿ ಕಾಸರಗೋಡು ಜಿಲ್ಲಾ ಹೆಚ್ಚುವರಿ ಪೋಕ್ಸೋ ನ್ಯಾಯಾಲಯ ಮಹತ್ವದ ತೀರ್ಫು ನೀಡಿದೆ. ಕಾಸರಗೋಡು:...
ಬೆಳ್ತಂಗಡಿ :ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಅಪ್ರಾಪ್ತ ವಯಸ್ಸಿನ ಬಾಲೆಗೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಯ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಶಿಬಾಜೆ ಗ್ರಾಮದ ಅಪ್ರಾಪ್ತ ಯುವತಿಗೂ ಕಳೆಂಜ ಗ್ರಾಮದ ಯುವಕನಿಗೂ...
ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪಿ ಪೊಲೀಸ್ ಕಾನ್ಸ್ಟೇಬಲ್ಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ) ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ದ.ಕ....
ಚಿತ್ರದುರ್ಗ : ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಮುರುಘಾ ಮಠದ ಡಾ.ಶಿವಮೂರ್ತಿ ಶರಣರನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಈ ಸಂಬಂಧ ಶ್ರೀಗಳ ವಿರುದ್ಧ ಪೊಕ್ಸೊ (POCSO) ಪ್ರಕರಣ ದಾಖಲಾಗಿತ್ತು. ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ...
ಕುಂದಾಪುರ: ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಅಪರಾಧಿಯನ್ನು ಬಂಧಿಸಿ ಶಿಕ್ಷೆ ನೀಡಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಚಂದ್ರ ಕೆ. ಹೆಮ್ಮಾಡಿ ಬಂಧಿತ ಆರೋಪಿ. ಮೊದಲನೆ ಪ್ರಕರಣದಲ್ಲಿ ಆರೋಪಿ 15 ವರ್ಷದ...
ಬೆಂಗಳೂರು: ಅತ್ಯಾಚಾರ ಎಸಗಿ ಪೋಕ್ಸೋ ಪ್ರಕರಣ ದಾಖಲಾಗಿ ಆರೋಪಿ ಮತ್ತು ಸಂತ್ರಸ್ತೆ ರಾಜಿಯಾದ ಮಾತ್ರಕ್ಕೆ ಕೇಸ್ ರದ್ದು ಮಾಡಲು ಸಾಧ್ಯವಿಲ್ಲ. ಪ್ರಕರಣ ರದ್ದು ಮಾಡಿದರೆ ಸಮಾಜದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟು ಹೈಕೋರ್ಟ್...