ಕಡಬ: ಸ್ವಂತ ತಂಗಿಯ ಮಗಳಿಗೆ ನಿರಂತರ ಕಿರುಕುಳ ಹಾಗೂ ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಮಾವನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಠಾಣೆಯಲ್ಲಿ ಪೊಕ್ಸೊ ಪ್ರಕರಣ ಸೇರಿದಂತೆ ಇತರ ಪ್ರಕರಣಗಳು ದಾಖಲಾಗಿದೆ. ಜಾನ್ ಬಂಧಿತ ಆರೋಪಿ....
ಮಂಗಳೂರು|ಸುಳ್ಯ : ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಎರಡ ಪ್ರತ್ಯೇಕ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದು ಎರಡೂ ಪ್ರಕರಣಗಳಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿ ಪೋಕ್ಸೋ ಕಾಯಿದೆ ಅಡಿ ಬಂಧಿಸಿ ಜೈಲಿಗಟ್ಟಿದ್ದಾರೆ. ಪ್ರಕರಣ 1...
ಮಂಗಳೂರು : ನಗರದ ಹೊಯ್ಗೆ ಬಜಾರ್ ಬಳಿ ಒಣ ಮೀನು ಸಂಸ್ಕರಣಾ ಘಟಕದಲ್ಲಿ ಕೆಲಸ ಮಾಡುತ್ತಿರುವ ಬಿಹಾರ ಮೂಲದ ದಂಪತಿಯ 2 ವರ್ಷದ ಹಸುಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಕೊಲೆಗೆ ಯತ್ನಿಸಿದ ಪೈಶಾಚಿಕ ಘಟನೆ...
ಪುತ್ತೂರು: ಬಡಗನ್ನೂರು ಗ್ರಾಮದ ಮೈಂದನಡ್ಕ ಸಮೀಪ ಅನ್ಯಕೋಮಿನ ಯುವಕ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ವರದಿಯಾಗಿದ್ದು ಆರೋಪಿ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮೈಂದನಡ್ಕ ನಿವಾಸಿ ಆದಂ(56ವ.)ಎಂಬಾತ, ಸ್ಥಳೀಯ ಬಾಲಕಿಯೋರ್ವರು ಬೀಡಿ ಬ್ರಾಂಚಿಗೆಂದು...
ಬಂಟ್ವಾಳ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿದ ಯುವಕನೋರ್ವ ಬಳಿಕ ಆಕೆಗೆ ಜೀವಬೆದರಿಕೆ ಒಡ್ಡಿ ಲೈಂಗಿಕ ದೌರ್ಜನ್ಯ ವೆಸಗಿರುವ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತಿಲ ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ...
ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸಾಮಾಜಿಕ ಕಾರ್ಯಕರ್ತ ಸೇರಿದಂತೆ ಸಾರ್ವಜನಿಕರು ಹಿಡಿದು ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಮೂಲತ: ಬೆಂಗಳೂರು ಕಲಾಸಿಪಾಳ್ಯ...
ಮೈಸೂರು: ಮೂರೂವರೆ ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾಗಿದ್ದು, 45 ವರ್ಷದ ಜಗದೀಶ್ ಎಂಬಾತನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಮೈಸೂರಿನ...
ಬಂಟ್ವಾಳ: ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶಕ್ಕೆ ತೆರಳಿ ತಲೆ ಮೆರೆಸಿಕೊಂಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿ ನಿವಾಸಿ ಮಸೂದ್ ಎಂಬಾತನ...
ಮೂಡುಬಿದಿರೆ: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೋರ್ವಳನ್ನು ಆಕೆಯ ಚಿಕ್ಕಪ್ಪನೇ ಅತ್ಯಾಚಾರವೆಸಗಿದ ಘಟನೆ ಸೋಮವಾರದಂದು ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತೆಂಕಮಿಜಾರು ಗ್ರಾಪಂ ಪರಿಸರದ ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಆಕೆ ತನ್ನ ಸ್ನೇಹಿತೆಯೊಂದಿಗೆ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಗುಡ್ಡ ಪ್ರದೇಶದಲ್ಲಿ...
ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ ವ್ಯಕ್ತಿಯೋರ್ವನ ಮೇಲೆ ನಗರ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾದ ಘಟನೆ ನಡೆದಿದೆ. ಕಾರ್ಕಳ ಗುಲ್ವಾಡಿಯ ಇಮ್ರಾನ್ (24) ಆರೋಪಿ. 12 ವರ್ಷದ ಬಾಲಕಿಗೆ ಇಮ್ರಾನ್ ಎಂಬಾತ...