ಮಂಗಳೂರು: ಸುರತ್ಕಲ್ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಹರಕೆಯ ಸೀರೆಗಳನ್ನು ಪ್ರಸಾದ ರೂಪವಾಗಿ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಪೌರಕಾರ್ಮಿಕರಿಗೂ ನೀಡಲು ದೇವಸ್ಥಾನಕ್ಕೆ ಮಂಗಳೂರು ಮನಪಾ ಆಯುಕ್ತರು ಮನವಿ ಮಾಡಿಕೊಂಡಿದ್ದಾರೆ. ಪೊಳಲಿ...
ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಇತಿಹಾಸ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರೀ ಕ್ಷೇತ್ರದ ಜಾತ್ರಾ ಮಹೋತ್ಸವದ ಸಂದರ್ಭ ಬಲಿ ಉತ್ಸವ ಬ್ರಹ್ಮವಾಹಕರಾಗಿ ಸೇವೆ ಸಲ್ಲಿಸುತ್ತಿದ್ದ ಮಯ್ಯರ ಬೀಡು ಮಾಧವ ಮಯ್ಯ ಅವರು ಆ. 2 ರಂದು...
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಅವರು ಇತಿಹಾಸ ಪ್ರಸಿದ್ಧ ಶ್ರೀ ಪೊಳಲಿ ರಾಜರಾಜೇಶ್ವರಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಅವರು...
ಮಂಗಳೂರು: ಶ್ರೀ ಗೋರಕ್ಷನಾಥ್ ಗದ್ದುಗೆಯ ಪೀಠಾಧೀಶ್ವರ, ನಾಥ ಪಂಥದ ಪರಮೋಚ್ಚ ಧರ್ಮಗುರು, ಹಿಂದೂ ಯುವ ವಾಹಿನಿಯ ಸಂಸ್ಥಾಪಕರು ಮತ್ತು ರಾಷ್ಟ್ರೀಯ ಸಂರಕ್ಷಕರು, ಅಪ್ಪಟ ರಾಷ್ಟ್ರವಾದಿ,ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ ಮಹಾರಾಜ್ ಅವರ ಅವತರಣ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುರಾಣ ಪ್ರಸಿದ್ಧ ಪೊಳಲಿಯ ರಾಜರಾಜೇಶ್ವರಿ ದೇವಿಯ ಜಾತ್ರಾ ಮಹೋತ್ಸವವು ಮಾರ್ಚ್ 14 ರಿಂದ ಆರಂಭಗೊಂಡಿದ್ದು ಹಿಂದೂಯೇತರರಿಗೆ ಅಂಗಡಿ , ಸ್ಟಾಲ್ ಗಳನ್ನು ನಡೆಸಲು ಅವಕಾಶ ಕೊಡಬಾರದು ಎಂಬ ಮನವಿಯನ್ನು...
ಮಂಗಳೂರು: ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಸರ್ಕಾರದ ವತಿಯಿಂದ ಗೋಶಾಲೆ ನಿರ್ಮಿಸಲು 98.45 ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು, 36 ಲಕ್ಷ ರೂ.ಗಳ ಅನುದಾನ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು....