ಬಂಟ್ವಾಳ: ಮಂಗಳೂರಿನಿಂದ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಶುಕ್ರವಾರ ಚಾಲನೆ ನೀಡಲಾಗಿದೆ. ಪೊಳಲಿ ಕ್ಷೇತ್ರದ ವಠಾರದಲ್ಲಿ ಕೆಎಸ್ ಆರ್ ಟಿಸಿಗೆ ಪೂಜೆ ನೆರವೇರಿಸಿದ ಬಳಿಕ ಚಾಲನೆಗೊಂಡಿದೆ.ಶ್ರೀ ಪೊಳಲಿ ಕ್ಷೇತ್ರದಿಂದ...
ಮಂಗಳೂರು: ಸುರತ್ಕಲ್ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಹರಕೆಯ ಸೀರೆಗಳನ್ನು ಪ್ರಸಾದ ರೂಪವಾಗಿ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಪೌರಕಾರ್ಮಿಕರಿಗೂ ನೀಡಲು ದೇವಸ್ಥಾನಕ್ಕೆ ಮಂಗಳೂರು ಮನಪಾ ಆಯುಕ್ತರು ಮನವಿ ಮಾಡಿಕೊಂಡಿದ್ದಾರೆ. ಪೊಳಲಿ...
ಪೊಳಲಿ: ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಇಂದು ಬೆಳಿಗ್ಗೆ ಪುರಾಲ್ದ ಕುರಾಲ್ ಎಂದೇ ಪ್ರಸಿದ್ಧವಾದ ಶ್ರೀ ಕ್ಷೇತ್ರದಲ್ಲಿ ತೆನೆ ಹಬ್ಬ ಪುದ್ದಾರ್ ನಡೆಯಿತು. ತೆನೆಯನ್ನು ದೇವಾಲಯದ ದ್ವಜಸ್ತಂಬದ ಮುಂಬಾಗದಿಂದ ಬ್ರಹ್ಮವಾಹಕರಾದ ವಾಸುದೇವ...
ಪೊಳಲಿ: ಭಿಕ್ಷೆ ಬೇಡಿದ ಹಣದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ರಾಜರಾಜೇಶ್ವರೀ ದೇವಳದಲ್ಲಿ ನಡೆಯುವ ಅನ್ನದಾನಕ್ಕೆ ರೂ.1ಲಕ್ಷ ದೇಣಿಗೆ ನೀಡಿ ಹೃದಯವೈಶ್ಯಾಲ್ಯತೆ ಮೆರೆದು ವೃದ್ಧೆ ಮಹಿಳೆಯೊಬ್ಬರು ಸುದ್ದಿಯಾಗಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಸಮೀಪದ ಕಂಚಿಗೂಡು...
ಮಂಗಳೂರು: ಜಿಲ್ಲೆಯ ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಇಂದು ದೇವಸ್ಥಾನ ಪ್ರವೇಶಿಸುವ ಮುಖ್ಯದ್ವಾರದಲ್ಲಿ ‘ ಹಿಂದೂ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು ದೇವಸ್ಥಾನದ ಒಳಗೆ ಪ್ರವೇಶಿಸಬೇಕಾಗಿ ವಿನಂತಿ’...
ಬಂಟ್ವಾಳ : ಇಂಧನ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೊಸತನವನ್ನು ತರುವ ಮೂಲಕ ರಾಜ್ಯದ ಜನತೆಗೆ ಒಳಿತನ್ನು ಮಾಡುತ್ತೇನೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಇತಿಹಾಸ ಪಡೆದ ಪೊಳಲಿ ಶ್ರೀ ರಾಜರಾಜೇಶ್ವರಿ...
ಪೊಳಲಿ ರಾಜರಾಜೇಶ್ವರಿ ದೇವಿಯ ಸನ್ನಿದಿಯಲ್ಲಿ ಹಣತೆ ದೀಪಾವಳಿ..! ಮಂಗಳೂರು : ಇತಿಹಾಸ ಪ್ರಸಿದ್ದ ಮಂಗಳೂರಿನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಹಬ್ಬದ ಪ್ರಯುಕ್ತ ಇಡೀಯ ಶ್ರೀ ರಾಜರಾಜೇಶ್ವರೀ ದೇವಸ್ಥಾನ...