BANTWAL3 days ago
ಪೊಲೀಸರ ರ್ಯಾಪಿಡ್ ಆಕ್ಷನ್ ಫೋರ್ಸ್ ಲಾರಿ ಪಲ್ಟಿ ; ಇಬ್ಬರಿಗೆ ಗಾಯ
ಪುಂಜಾಲಕಟ್ಟೆ; ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆಯಲ್ಲಿ ಪೊಲೀಸರ ರ್ಯಾಪಿಡ್ ಆಕ್ಷನ್ ಫೋರ್ಸ್ ಲಾರಿ ಮುಗುಚಿ ಕೆಳಗೆ ಬಿದ್ದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರಣದಿಂದಾಗಿ ಆರ್ಎಎಫ್ ನ ಲಗೇಜು ತುಂಬಿದ ಲಾರಿ ಭದ್ರಾವತಿಯಿಂದ...