ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಾ. ಪ್ರಸಾದ್ ಭಂಡಾರಿ ಅವರು ದ್ವೇಷಪೂರಿತ ಭಾಷಣ ಮಾಡಿದ್ದಾರೆಂದು ಆರೋಪಿಸಿ ಕ್ಯಾಥೊಲಿಕ್ ಸಭಾ ಮಂಗಳೂರು ಪ್ರದೇಶ್ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಮತ್ತು ಮಂಗಳೂರು ಪೊಲೀಸ್ ಕಮಿಷನರ್ ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಅಪರಾಧ ಪ್ರಕರಣಗಳಲ್ಲಿ ಪೊಲೀಸ್ ಇಲಾಖೆಯೊಂದಿಗೆ ಆರೋಪಿಗಳ ಪತ್ತೆಗೆ ಸಹಕರಿಸುತ್ತಿದ್ದ ಶ್ವಾನದಳದ ಸದಸ್ಯೆ ಜ್ವಾಲಾ ಎಂಬ ಶ್ವಾನ ಕಿಡ್ನಿ ವೈಫಲ್ಯಕ್ಕೊಳಗಾಗಿ ಮಂಗಳವಾರದಂದು ಸಾವಿಗೀಡಾಗಿದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ...
ಮಂಗಳೂರು: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಮಂಗಳೂರಿನ ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಈ ಕುರಿತು ತನ್ನ ಕಚೇರಿಯಲ್ಲಿ...
ಮಂಗಳೂರು: ತನ್ನ ಮೊಬೈಲ್ಗೆ ನಕಲಿ ಕರೆ ಮತ್ತು ಸಂದೇಶ ಬಂದಿರುವ ಬಗ್ಗೆ ತನಿಖೆ ನಡೆಸುವಂತೆ ಮಂಗಳೂರು ಕ್ಷೇತ್ರದ ಶಾಸಕ ಯು ಟಿ ಖಾದರ್ ಅವರು ಮಂಗಳೂರು ನಗರ ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ. ತಾನು...
ಮಂಗಳೂರು: ಬಾಲಕನ ಮೇಲೆ ಪೊಲೀಸರು ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ರಾತ್ರಿ ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ನಡೆದಿದೆ. ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ...
ಮಂಗಳೂರು: ಇಂದು ರಾತ್ರಿ 12 ಗಂಟೆಗೆ ರೆಸ್ಟೋರೆಂಟ್, ಮಾಲ್, ಕೆಫೆ ಕ್ಲೋಸ್ ಆಗಲಿದೆ. ಹಾಗೆಯೇ ಹೊಸ ವರ್ಷದ ಆಗಮನದ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಈಗಾಗಲೇ ಸಂಪೂರ್ಣ ಬಂದೋಬಸ್ತ್ನ್ನು ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ), ಹಾಸ್ಟೆಲ್, ಹೋಮ್ ಸ್ಟೇ ಇತ್ಯಾದಿಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿ ಪೊಲೀಸ್ ಆಯುಕ್ತರು ನಿನ್ನೆ ಆದೇಶ ಹೊರಡಿಸಿದ್ದಾರೆ. ಹಾಸ್ಟೆಲ್, ಹೋಂಸ್ಟೇ, ಪೇಯಿಂಗ್ ಗೆಸ್ಟ್, ಸರ್ವಿಸ್...
ಮಂಗಳೂರು: ಮಂಗಳೂರಿನ ಪಂಪ್ವೆಲ್ ಬಳಿ ಕಂಕನಾಡಿ ಠಾಣಾ ವ್ಯಾಪ್ತಿಯಲ್ಲಿ ಇರುವ ಖಾಸಗಿ ಲಾಡ್ಜ್ನಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಲಾಡ್ಜ್ನ 129ನೇ ನಂಬ್ರದ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವ್ಯಕ್ತಿಯನ್ನು ಕೇರಳ...
ಪಂಪ್ವೆಲ್ ಬಳಿ ಕೆಲವು ದಿನಗಳ ಹಿಂದೆ ಮೆಕ್ಯಾನಿಕ್ ಶಿವರಾಜ್ ಎಂಬವರಿಗೆ ಸಿಕ್ಕಿದ್ದ ವಾರಿಸುದಾರರಿಲ್ಲದ ಹಣದ ಬಂಡಲ್ಗೆ ಸಂಬಂಧಿಸಿ ಸದ್ಯ 3.5 ಲಕ್ಷ ರೂಪಾಯಿ ಹಣ ಪೊಲೀಸರ ವಶದಲ್ಲಿದ್ದು ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಮಂಗಳೂರು...
ಮಂಗಳೂರು: ಮಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 2023ರ ಹೊಸ ವರ್ಷಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ, ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳಿಗೆ ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ...