ಮಂಗಳೂರು: ಹಿಜಾಬ್ ಬಳಿಕ, ದೇವಸ್ಥಾನ ಆಯ್ತು, ಪೂಜೆ ಆಯ್ತು, ಅಂಗಡಿ ವ್ಯಾಪಾರ ಬಂದ್ ಮಾಡಿ ಆಯ್ತು… ಈಗ ಮಸೀದಿಯಲ್ಲಿ ಬಾಂಗ್ ಕೊಡಬಾರದು ಎಂದು ಹಿಂದು ಸಂಘಟನೆಗಳು ಮುಂದಾಗಿವೆ. ಇದು ಎಲ್ಲಿಯವರೆಗೆ ಮುಟ್ಟಲಿದೆ ಸ್ವಾಮಿ…? ಇದು ಹಿಂದುಗಳ...
ಮಂಗಳೂರು: ಅಭಿವೃದ್ಧಿ ಹೊಂದುತ್ತಿರುವ ಸುರತ್ಕಲ್ ನಗರಕ್ಕೆ ಇದೀಗ ನೂತನ ಮಲ್ಟಿಫ್ಲೆಕ್ಸ್ ಥಿಯೇಟರ್ ಸೇರ್ಪಡೆಗೊಂಡಿದೆ. ಕುಟುಂಬ ಸಮೇತ ಸಿನಿ ಗ್ಯಾಲಕ್ಸಿಯಲ್ಲಿ ಸಿನಿಮಾ ವೀಕ್ಷಣೆಯ ವಾತಾರಣವಿದೆ ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ. ವೈ. ಭರತ್ ಶೆಟ್ಟಿ...
ಮಂಗಳೂರು: ನಗರದ ರಥಬೀದಿಯಲ್ಲಿರುವ ದಯಾನಂದ ಪೈ ಕಾಲೇಜಿನಲ್ಲಿ ನಡೆದ ಹಿಜಾಬ್ ವಿವಾದದ ವಿಚಾರಕ್ಕೆ ಸಂಬಂಧ ಪಟ್ಟಂತೆ ಸಂತ್ರಸ್ತ ವಿದ್ಯಾರ್ಥಿನಿಯ ಮೇಲೆ ದಾಖಲಾದ ಸುಳ್ಳು ಮೊಕದ್ದಮೆ ಹಿಂಪಡೆದು, ಸುಳ್ಳು ದೂರು ನೀಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ...
ಬಂಟ್ವಾಳ: ಜಿಲ್ಲೆಯ ಬಂಟ್ವಾಳ ತಾಲೂಕಿನ, ಕುರ್ನಾಡು ಗ್ರಾಮದ, ಮುಡಿಪುವಿನಲ್ಲಿ ವಾಸವಾಗಿದ್ದ ಮಹಿಳೆಯೊಬ್ಬರು ಕಾಣೆಯಾಗಿದ್ದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾಗಿರುವ ಮಹಿಳೆ ಮಹಾದೇವಿ (39 ವರ್ಷ) 2021ರ ಸೆಪ್ಟಂಬರ್ 9ರಿಂದ ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದ್ದು....
ಮಂಗಳೂರು: ಉಡುಪಿಯ ಒಂದು ಕಾಲೇಜಿನಲ್ಲಿ ಪ್ರಾರಂಭವಾದ ಹಿಜಾಬ್ ವಿವಾದ ಇಂದು ರಾಷ್ಟ್ರ ಮಟ್ಟಕ್ಕೂ ವ್ಯಾಪಿಸಿದೆ. ಈ ಬಗ್ಗೆ ಹಿಜಾಬ್ಧಾರಿಣಿಯರಿಗೆ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಕರೆಗಳು, ಸಂದೇಶಗಳು ನಿರಂತರವಾಗಿ ಬರುತ್ತಿದೆ. ಇದೀಗ ಮಂಗಳೂರಿನಲ್ಲಿ ಅಂತಹುದೇ ಬೆದರಿಕೆ...
ಮಂಗಳೂರು: ಬಂದರು ಪೊಲೀಸ್ ಠಾಣೆಯ ಲಾಕಪ್ ನಲ್ಲಿ ರಾಜೇಶ್ ಪೂಜಾರಿ (33) ಎಂಬ ಯುವಕ ಅನುಮಾನಾಸ್ಪದವಾಗಿ ಮೃತ ಪಟ್ಟಿರುವ ಪ್ರಕರಣ ಮುಚ್ಚಿಹಾಕಲು ವ್ಯವಸ್ಥಿತವಾದ ಯತ್ನ ನಡೆಯುತ್ತಿದೆ ಎಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆರೋಪಿಸಿದೆ....
ಬೆಂಗಳೂರು:ಕೊರೊನಾ ಲಾಕ್ ಡೌನ್ ಬಿಸಿ ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಬಿಗ್ ಬಾಸ್ ಗೂ ತಟ್ಟಿದೆ. ಮೇ 10 ರಿಂದ ರಾಜ್ಯ ಸರಕಾರ ಫುಲ್ ಲಾಕ್ಡೌನ್ ಘೋಷಣೆ ಮಾಡಿರುವುದರಿಂದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಬರುತ್ತಿದ್ದ ಬಿಗ್...
ಮಂಗಳೂರು:ಕೊರೊನಾ ನಿಯಂತ್ರಣಕ್ಕೆ ಬಾರದೆ ಇರುವುದರಿಂದ ರಾಜ್ಯ ಸರಕಾರ ಈಗ ಸಂಪೂರ್ಣ ಲಾಕ್ ಡೌನ್ ನ ಮೊರೆ ಹೋಗಿದೆ. ಮೇ 10ರಿಂದ 2 ವಾರಗಳ ಕಾಲ ಕರ್ನಾಟದಲ್ಲಿ ಕಠಿಣ ಲಾಕ್ ಡೌನ್ ಜಾರಿಯಾಗಲಿದ್ದು, ಇಡೀ ಕರ್ನಾಟಕ ಸ್ತಬ್ಧವಾಗಲಿದೆ....
ಮಂಗಳೂರು:ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಬಂದ ಬಳಿಕ ಸಾಕಷ್ಟು ಹೆಸರು ಮಾಡಿರುವ ಶಶಿಕುಮಾರ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆಯಲಾಗಿದೆ. ಶಶಿಕುಮಾರ್ ಅವರದೇ ಪೊಲೀಸ್ ಫೋಟೊ ಬಳಸಿ ನಕಲಿ ಖಾತೆ ತೆರೆದಿದ್ದು ಈ...
ಎಸ್ ಡಿ ಪಿಐಯಿಂದ ಜಿಲ್ಲಾ ಎಸ್ಪಿ ಕಛೇರಿಗೆ ಮುತ್ತಿಗೆ ಯತ್ನ ಕಾರ್ಯಕರ್ತರ ಮನವೊಲಿಸಿದ ಪೊಲೀಸ್ ಆಯುಕ್ತ..! ಮಂಗಳೂರು: ಪಾಕ್ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಬೇಕು, ಅಮಾಯಕ ಮುಸ್ಲಿಂ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡಬೇಕು,...