BIG BOSS6 days ago
ಡ್ರೋನ್ ಪ್ರತಾಪ್ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯ; ವಿಚಾರಣೆಯಲ್ಲಿ ಪೊಲೀಸರಿಗೆ ಸಿಕ್ತು ಮಹತ್ವದ ಮಾಹಿತಿ
ಮಂಗಳೂರು/ತುಮಕೂರು: ನೀರಲ್ಲಿ ಸೋಡಿಯಂ ಸ್ಪೋಟ ಕೇಸ್ ಗೆ ಸಂಬಧಪಟ್ಟಂತೆ ಡ್ರೋನ್ ಪ್ರತಾಪ್ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಲಿದೆ. ಕಳೆದ ಮೂರು ದಿನಗಳಿಂದ ಡ್ರೋನ್ ಪ್ರತಾಪ್ನನ್ನು ಮಿಡಿಗೇಶಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಭಾನುವಾರ ಇಡೀ ದಿನ...