LATEST NEWS1 year ago
ಕಲಬುರ್ಗಿಯಲ್ಲಿ ಭೀಕರ ರಸ್ತೆ ಅಪಘಾತ : ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಪತ್ನಿ ದಾರುಣ ಅಂತ್ಯ..!
ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ವಿಜಯಪುರ ಜಿಲ್ಲಾ ಸಿಂದಗಿ ತಾಲೂಕಿನ ಸರ್ಕಲ್ ಇನ್ಸ್ಪೆಕ್ಟರ್ ಹಾಗೂ ಅವರ ಪತ್ನಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಲಬುರಗಿ: ಕಲಬುರ್ಗಿ ಜಿಲ್ಲೆಯ ಜೇವರ್ಗಿ...